ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ: ಕಾರ್ಯಕರ್ತರ ನೆರವಿಗಾಗಿ ಸಹಾಯವಾಣಿ ಆರಂಭಿಸಿದ ಬಿಜೆಪಿ

24 ಗಂಟೆ ಕಾರ್ಯಾಚರಣೆ ನಡೆಸಲಿರುವ ಬಿಜೆಪಿ ಸಹಾಯವಾಣಿ ಸಹಾಯವಾಣಿ ಕಾರ್ಯಾಚರಣೆಗೆ 100 ಜನ ವಕೀಲರ ಸಹಯೋಗ ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆಸಿದ್ದು, ಅದನ್ನು ಎದುರಿಸಲು ಬಿಜೆಪಿ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ ಸ್ಥಾಪಿಸಲಾಗಿದೆ...

ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಗೊಂದಲಗಳಿಲ್ಲ: ಸಿಎಂ ಸಿದ್ದರಾಮಯ್ಯ

ಸರ್ಕಾರದ ಘೋಷಿತ ಗ್ಯಾರಂಟಿಗಳು ಹಂತಹಂತವಾಗಿ ಜಾರಿಯಾಗಲಿವೆ ಪ್ರಣಾಳಿಕೆಯ ಘೋಷಣೆಯಂತೆ ನಾವು ಗ್ಯಾರಂಟಿ ಅನುಷ್ಠಾನ ಮಾಡುತ್ತಿದ್ದೇವೆ ರಾಜ್ಯ ಸರ್ಕಾರ ಘೋಷಿತ ಗ್ಯಾರಂಟಿ ಯೋಜನೆ ಬಗ್ಗೆ ಇದ್ದ ಎಲ್ಲಾ ಗೊಂದಲಗಳು ಬಗೆಹರಿದಿದೆ. ನಾವು ಏನು ಹೇಳಿದ್ದೆವೋ ಅದರಂತೆ ನಡೆದುಕೊಂಡಿದ್ದೇವೆ...

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ | ದುರ್ಬಲರನ್ನು ಒಳಗೊಳ್ಳುವ ಅಭಿವೃದ್ಧಿಗೆ ಪೂರಕ

ಅಂದು ಸಿದ್ದರಾಮಯ್ಯನವರ ಸರ್ಕಾರಕ್ಕೆ ಸಮೀಕ್ಷೆ ವರದಿಯನ್ನು ಬಿಡುಗಡೆ ಮಾಡಲು ಸ್ಥಾಪಿತ ಹಿತಾಸಕ್ತಿಗಳು ಹಲವಾರು ಅಡೆತಡೆಗಳನ್ನು ಸೃಷ್ಟಿ ಮಾಡಿದ್ದರು. ನಂತರ ಅಧಿಕಾರ ಹಿಡಿದ ಬಿಜೆಪಿ ಜಾತಿಗಣತಿಯ ವರದಿಯನ್ನು ಬಿಡುಗಡೆ ಮಾಡಲಿಲ್ಲ. ಈಗ ಸಿದ್ದರಾಮಯ್ಯನವರ ನೇತೃತ್ವದ...

ಚೀನಾವನ್ನು ಬುದ್ಧಿವಂತಿಕೆಯಿಂದ ಎದುರಿಸಬೇಕು; ಬಡಾಯಿ ಕೊಚ್ಚಿಕೊಳ್ಳುವುದರಿಂದಲ್ಲ: ಪ್ರಧಾನಿಗೆ ಖರ್ಗೆ ತರಾಟೆ

ಉತ್ತರಾಖಂಡದ ಗಡಿಯಂತ್ರಣ ರೇಖೆಯ ಉದ್ದಕ್ಕೂ ಚೀನಾದ ಹೊಸ ಮಿಲಿಟರಿ ನಿರ್ಮಾಣಗಳ ವರದಿಗಳ ಕುರಿತು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ...

ಪಠ್ಯ ಪರಿಷ್ಕರಣೆ | ಕಾಂಗ್ರೆಸ್‌ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ, ಸಿ ಟಿ ರವಿ ವಾಗ್ದಾಳಿ

ಬನ್ನಂಜೆ ಗೋವಿಂದಾಚಾರ್ಯರ ಪಾಠ ಹಿಂಪಡೆದಿದ್ದು ಖಂಡನಾರ್ಹ: ಕೋಟಾ ಶ್ರೀನಿವಾಸ ಪೂಜಾರಿ ಕಾರ್ಲ್ ಮಾರ್ಕ್ಸ್ ಪಠ್ಯ ಓದಬಹುದು, ಆರ್‌ಎಸ್‌ಎಸ್‌ ನಾಯಕರ ಪಾಠ ಏಕೆ ಬೇಡಾ?: ಸಿ ಟಿ ರವಿ ಸರ್ಕಾರ ಪರಿಶೀಲನೆ ಮಾಡದೆ ಪಠ್ಯ ಬದಲು...

ಜನಪ್ರಿಯ

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

ಉಡುಪಿ | ಗೋವಾದಿಂದ ಅಕ್ರಮ ಮದ್ಯ ಸಾಗಾಟ: ನಾಲ್ವರು ಆರೋಪಿಗಳ ಬಂಧನ

ಗೋವಾದಿಂದ ಮಂಗಳೂರಿಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು...

ಕಲಬುರಗಿ | ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ; 7 ಮಂದಿ ಬಂಧನ, ₹3,150 ಜಪ್ತಿ

ನಗರದ ರಾಘವೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಂಡೆದ ಗಲ್ಲಿಯ ಖಣಿ...

Tag: Congress