ಗೋವುಗಳನ್ನು ಏಕೆ ಕಡಿಯಬಾರದು ಎಂಬ ಸಚಿವರ ಹೇಳಿಕೆಗೆ ಬೊಮ್ಮಾಯಿ ಆಕ್ಷೇಪ
'ತಮಗೆ ನೀಡಿರುವ ಖಾತೆ ಬದಲಾಯಿಸಲಿ ಎಂದೋ, ಹೈಕಮಾಂಡ್ ಮೆಚ್ಚಿಸಲೋʼ
ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ...
ಬೆಂಗಳೂರಿನ ರಾಜಕೀಯದಲ್ಲಿ ಜಮೀರ್ ಅಹ್ಮದ್ ಖಾನ್ ಕೂಡ ಪ್ರಭಾವಿಯಾಗಿದ್ದಾರೆ. 2015ರಲ್ಲಿ ನಡೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳಲ್ಲಿ ಜಯಗಳಿಸಿ ಅತಿ ದೊಡ್ಡ ಪಕ್ಷವಾಗಿತ್ತು. ಆದರೆ ಮೇಯರ್ ಪಟ್ಟವನ್ನು...
ಪ್ಯಾಸೆಂಜರ್ ಮತ್ತು ಗೂಡ್ಸ್ ರೈಲು ಡಿಕ್ಕಿಯಿಂದಾಗಿ ಸಂಚಾರ ಸ್ಥಗಿತಗೊಂಡು ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರನ್ನು ಕರ್ನಾಟಕಕ್ಕೆ ಕರೆತರಲು ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಂಡಿದ್ದು, ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ...
ಕಾಂಗ್ರೆಸ್ ಸರ್ಕಾರ ಶುಕ್ರವಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದ ಬೆನ್ನಲ್ಲೇ ಶನಿವಾರ ಪುಸ್ತಕ ಪ್ರಕಾಶಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ʼಜ್ಞಾನಭಾಗ್ಯʼಕ್ಕೆ ಬೇಡಿಕೆ ಇಟ್ಟಿದೆ.
ಕನ್ನಡದ ಪ್ರಕಾಶಕರು ಹಾಗೂ ಬರಹಗಾರರ ಸ್ಥಿತಿ...
ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಆರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರನ್ನು ವಾಣಿಜ್ಯ...