ಹಿನ್ನೋಟ | ಕೇಂದ್ರದ ವಿರುದ್ಧ ವಿಪಕ್ಷಗಳ ಜಂಟಿ ಹೋರಾಟ ಫಲ ನೀಡುವುದೇ?

ಮೋದಿ ಸರ್ಕಾರ ಆಡಳಿತದಲ್ಲಿರುವ ಕಳೆದ ಒಂಭತ್ತು ವರ್ಷಗಳಲ್ಲಿ ವಿಪಕ್ಷಗಳು ಅನೇಕ ವಿಚಾರಗಳಲ್ಲಿ ಒಕ್ಕೊರಲಿನ ಹೋರಾಟ ಮುಂದಿಡಲು ವಿಫಲವಾಗಿವೆ. ಆದರೆ, ಕೆಲವು ಪ್ರಮುಖ ವಿಚಾರಗಳಲ್ಲಿ ವಿಪಕ್ಷಗಳ ಜಂಟಿ ಹೋರಾಟ ಫಲ ನೀಡಿದೆ ಮತ್ತು ಕೇಂದ್ರ...

ಕಾಂಗ್ರೆಸ್‌ ಆಡಳಿತದ ಆಯಸ್ಸು ಲೋಕಸಭಾ ಚುನಾವಣೆವರೆಗೂ ಮಾತ್ರ: ಮಾಜಿ ಸಿಎಂ ಬೊಮ್ಮಾಯಿ

'ಒಂದೇ ಪಕ್ಷದ ಮೈತ್ರಿ ಸರ್ಕಾರದಂತೆ ಕಾಂಗ್ರೆಸ್ ಕಾಣಿಸುತ್ತಿದೆ' 'ಆರ್‌ಎಸ್‌ಎಸ್‌, ಬಜರಂಗದಳ ಬ್ಯಾನ್ ಮಾಡುವ ಅಧಿಕಾರ ಇಲ್ಲ' ಕಾಂಗ್ರೆಸ್‌ನ ದುರಹಂಕಾರ ಮತ್ತು ದ್ವೇಷದ ಆಡಳಿತದ ಆಯಸ್ಸು ಕೇವಲ ಲೋಕಸಭಾ ಚುನಾವಣೆಯವರೆಗೂ ಮಾತ್ರ ಎಂದು ಮಾಜಿ ಮುಖ್ಯಮಂತ್ರಿ...

ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಈಡೇರಿಕೆ ಸಹಾಯಕ್ಕೆ ಆಪ್ ಸಿದ್ಧ: ಬ್ರಿಜೇಶ್ ಕಾಳಪ್ಪ

ಕಾಂಗ್ರೆಸ್ ಪಕ್ಷದ ಆಶ್ವಾಸನೆಗಳು ಮತ್ತು ಗ್ಯಾರಂಟಿಗಳು ಆಮ್ ಆದ್ಮಿ ಪಕ್ಷದ ಶೇ.90ರಷ್ಟು ನಕಲು ಆಗಿದ್ದು, ಇವುಗಳನ್ನು ಕರ್ನಾಟಕದ ಜನತೆಗೆ ಸಂಪೂರ್ಣವಾಗಿ ತಲುಪಿಸಲು ನಾವು ಸದಾ ಸಿದ್ಧರಿದ್ದೇವೆ ಎಂದು ಆಪ್ ರಾಜ್ಯ ಸಂವಹನ ಮುಖ್ಯಸ್ಥ...

ರಾಷ್ಟ್ರಹಿತದ ನೆಪದಲ್ಲಿ ಆಪ್-ಕಾಂಗ್ರೆಸ್ ಮೈತ್ರಿ ಸಾಧ್ಯವೇ? ವಾಸ್ತವ ಏನು ಹೇಳುತ್ತದೆ?

ರಾ‍ಷ್ಟ್ರಹಿತದ ನೆಪ ಹೇಳುತ್ತಾ ವಿಷಯಾಧಾರಿತ ಮೈತ್ರಿಗೆ ಆಪ್-ಕಾಂಗ್ರೆಸ್ ಮುಂದಾಗಿವೆ. ಆದರೆ, ರಾಜ್ಯಸಭೆಯಲ್ಲಿ ಕಾಂಗ್ರೆಸ್ ಬೆಂಬಲಕ್ಕಾಗಿ ತನ್ನ ವಿಧಾನಸಭಾ ಚುನಾವಣಾ ರಾಜಕೀಯ ಯೋಜನೆಗಳಲ್ಲಿ ಆಪ್ ಬದಲಾವಣೆ ತರುವ ಸಾಧ್ಯತೆ ಕಡಿಮೆ. ದೆಹಲಿ ಆಡಳಿತಕ್ಕೆ ಸಂಬಂಧಿಸಿದ ಕೇಂದ್ರ...

ಆರ್‌ಎಸ್‌ಎಸ್‌ ಬ್ಯಾನ್ ಮಾಡಿ ನೋಡಿ, ಮೂರು ತಿಂಗಳಲ್ಲಿ ನಿಮ್ಮ ಸರ್ಕಾರ ಇರಲ್ಲ: ಆರ್ ಅಶೋಕ್ ಗುಡುಗು

'ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯಲ್ಲ‌, ಗೂಂಡಾ ಸರ್ಕಾರ ಎಂಬುದು ಜಗಜ್ಜಾಹೀರಾಗಿದೆ' 'ಉಚಿತ ಯೋಜನೆ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸಲು ಆರ್‌ಎಸ್‌ಎಸ್‌ ಬ್ಯಾನ್ ಎನ್ನುತ್ತಿದ್ದಾರೆ' ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ನೆಗೆದು ಬಿದ್ದಿದೆ. ಇವರಿಗೆ ತಾಕತ್ ಧಮ್...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Congress