ಪಂಚಮಸಾಲಿ ಮೀಸಲಾತಿ| ಲಾಭ ಹುಡುಕಲು ಹೊರಟಿದ್ದ ಬಿಜೆಪಿಗೆ ಮುಖಭಂಗ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮುದಾಯದ ಮತ ಬ್ಯಾಂಕ್‌ ಅನ್ನು ಸೆಳೆಯುವಲ್ಲಿ ಕೊನೆಗೂ ವಿಫಲರಾಗಿದ್ದಾರೆ. ಕೊನೆ ಕ್ಷಣದಲ್ಲಿ ಹೂಡಿದ ಮೀಸಲಾತಿ ರಾಜಕಾರಣದ ಬಾಣಕ್ಕೆ ಬಿಜೆಪಿಯೇ ಬಲಿಯಾಗಿದೆ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂತ ಪ್ರಕಟವಾಗಿದ್ದು,...

ಬಳ್ಳಾರಿ ಕಾಂಗ್ರೆಸ್ ಕ್ಲೀನ್ ಸ್ವೀಪ್; ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಕಮಲ ಶೂನ್ಯ ಸಾಧನೆ

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಚುನಾವಣಾ ಆಯೋಗದ ಇತ್ತೀಚಿನ ವರದಿಗಳಂತೆ 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 126, ಬಿಜೆಪಿ 60, ಜೆಡಿಎಸ್ 19ರಲ್ಲಿ ಜಯಗಳಿಸಿವೆ. ಉಳಿದಂತೆ ಕರ್ನಾಟಕ ಸರ್ವೋದಯ...

ದಕ್ಷಿಣ ಕನ್ನಡ | ಬಿಜೆಪಿ ಭದ್ರಕೋಟೆ ಮತ್ತಷ್ಟು ಸುಭದ್ರ; ಪುತ್ತೂರಲ್ಲಿ ಸೋತ ಪುತ್ತಿಲ

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಆಡಳಿತ ವಿರೋಧಿ ಅಲೆಯಲ್ಲಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕೊಚ್ಚಿಹೋಗಿದೆ. 224 ಕ್ಷೇತ್ರಗಳ ಪೈಕಿ 130ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ...

ಈ ದಿನ ಸಂಪಾದಕೀಯ | ಸತ್ಯವಾಯಿತು ಈದಿನದ ಸಮೀಕ್ಷೆ; ಇದು ಜನರ ಗೆಲುವು

ಫಲಿತಾಂಶ ಹೊರಬಂದಿರುವ ಈ ಹೊತ್ತಿನಲ್ಲಿ... ನಮ್ಮ ಸಮೀಕ್ಷೆ ನೂರಕ್ಕೆ ನೂರರಷ್ಟು ನಿಜವಾಗಿದೆ. ನಾವು ಜನರನ್ನು ನಂಬಿದೆವು, ಜನರ ನಾಡಿಮಿಡಿತವನ್ನು ನಾಡಿನ ಮುಂದಿಟ್ಟೆವು. ಆ ನಾಡಿಮಿಡಿತವೇ ಫಲಿತಾಂಶವಾಗಿರುವುದರಿಂದ ಇದು ಈದಿನ.ಕಾಂ ಗೆಲುವು; ಹಾಗೂ ಕರ್ನಾಟಕದ...

ಬೀದರ್‌ | ಸ್ವಪಕ್ಷಿಯರ ಷಡ್ಯಂತ್ರದ ನಡುವೆಯೂ ಗೆದ್ದು, ಬಿಕ್ಕಿಬಿಕ್ಕಿ ಅತ್ತ ಪ್ರಭು ಚೌಹಾಣ್‌!

ಬಿಜೆಪಿ ಕೇಂದ್ರ ಸಚಿವ ಭಗವಂತ ಖುಬಾ ವಿರುದ್ಧ ಗಂಭೀರ ಆರೋಪ ‘ತನ್ನನ್ನು ಸೋಲಿಸಲು ಕೇಂದ್ರ ಸಚಿವ ಕಾಂಗ್ರೆಸ್‌ ಅಭ್ಯರ್ಥಿಗೆ ನೆರವು’ ಔರಾದ್‌ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್‌ ಗೆಲುವು ಸಾಧಿಸಿದ್ದು,...

ಜನಪ್ರಿಯ

ವಿಜಯನಗರ | ಬೈಕ್‌ಗೆ ಕಾರು ಡಿಕ್ಕಿ: ಒಂದೂವರೆ ವರ್ಷದ ಮಗು ಸೇರಿ ಮೂವರ ಸಾವು

ಹೊಸಪೇಟೆ: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು...

ಬೀದರ್‌ | ಕಬ್ಬಿನ ಗದ್ದೆಗೆ ಬೆಂಕಿ : 7.5 ಎಕರೆ ಕಬ್ಬು ಬೆಂಕಿಗಾಹುತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಕಟಾವಿಗೆ ಬಂದಿದ್ದ ಜಿಲ್ಲೆಯ...

ತುಮಕೂರು | ಭಾಷೆ ನಶಿಸಿದರೆ ಸಂಸ್ಕೃತಿ, ಪರಂಪರೆಯೂ ನಾಶವಾದಂತೆ: ಸಚಿವ ಯು.ಟಿ. ಖಾದರ್

ಭಾಷೆ ಎಂದರೆ ಕೇವಲ ಜನರ ನಡುವಿನ ಸಂವಹನದ ಮಾಧ್ಯಮವಲ್ಲ. ಅದರ ಹಿಂದೆ...

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

Tag: Congress