ಸತ್ಯ ಎದುರಿಸುವ ತಾಕತ್ತು ಮೋದಿ ಸರ್ಕಾರಕ್ಕೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಚುನಾವಣಾ ಕಣದಲ್ಲಿ ಪ್ರಧಾನಿ ಮೋದಿ ಟೀಕಿಸಿದ ಮಲ್ಲಿಕಾರ್ಜುನ ಖರ್ಗೆ ರಾಹುಲ್‌ ಗಾಂಧಿ ಅನರ್ಹಗೊಳಿಸಿ ಹೇಡಿತನ ಪ್ರದರ್ಶಿಸಿದ ಬಿಜೆಪಿ ಸರ್ಕಾರದ ಆಸ್ತಿ ಮಾರುವುದು, ಸರ್ಕಾರದ ಆಸ್ತಿಯನ್ನು ಒಂದೇ ವ್ಯಕ್ತಿಗೆ ಕೊಡುವುದು ಹಾಗೂ ಜನರ ದುಡ್ಡುನ್ನು ದೊಡ್ಡ ಕುಳಗಳಿಗೆ...

ಅರಕಲಗೂಡು | ಜನಸಾಮಾನ್ಯರ ಖಾತೆಗೆ ₹15 ಲಕ್ಷ ಹಾಕುತ್ತೇವೆಂದ ಬಿಜೆಪಿ ನಾಮ ಹಾಕಿದೆ: ಮಲ್ಲಿಕಾರ್ಜುನ ಖರ್ಗೆ

ಪ್ರಸ್ತುತ ವರ್ಷದ ವಿಧಾನಸಭಾ ಚುನಾವಣೆಯನ್ನು ನಾವೆಲ್ಲ ಒಮ್ಮತದಿಂದ ಎದುರಿಸಬೇಕಾಗಿದೆ. ಬಿಜೆಪಿ 40% ಕಮಿಷನ್ ಭ್ರಷ್ಟ ಸರ್ಕಾರವಾಗಿದ್ದು, ಕೇವಲ ರಾಜ್ಯದಲ್ಲಿ ಅಲ್ಲದೆ ದೇಶಾದ್ಯಂತ ಸುದ್ದಿ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ಹಾಸನ...

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರ | ಇಲ್ಲಿ ಪಕ್ಷಕ್ಕಿಂತ ವ್ಯಕ್ತಿಬಲಕ್ಕೆ ಹೆಚ್ಚು ಮಣೆ

ಮಹಾಲಕ್ಷ್ಮಿ ಲೇಔಟ್, ಶ್ರಮಿಕ ಹಾಗೂ ಮಧ್ಯಮ ವರ್ಗದವರೇ ಹೆಚ್ಚಿರುವ ಬೆಂಗಳೂರಿನ ವಿಧಾನಸಭಾ ಕ್ಷೇತ್ರ. ಮಾಗಡಿ, ತುಮಕೂರು, ಕುಣಿಗಲ್‌, ನೆಲಮಂಗಲ ಹಾಗೂ ಉತ್ತರ ಕರ್ನಾಟಕ ಭಾಗದಿಂದ ಜೀವನೋಪಾಯಕ್ಕೆ ವಲಸೆ ಬಂದ ಮತದಾರರು ಈ ಕ್ಷೇತ್ರದಲ್ಲಿ...

ಬಿಜೆಪಿ ಖಜಾನೆ ತುಂಬಿದ್ದು, ದುಡ್ಡು ಕೊಟ್ಟು ಜನರನ್ನು ಕರೆತರುತ್ತದೆ: ಮಲ್ಲಿಕಾರ್ಜುನ ಖರ್ಗೆ

ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಖರ್ಗೆ ಬಿಜೆಪಿ ವಿರುದ್ಧ ಪ್ರಶ್ನೆಗಳ ಸುರಿಮಳೆಗೈದ ಕಾಂಗ್ರೆಸ್ ಅಧ್ಯಕ್ಷರು ಬಿಜೆಪಿ ಖಜಾನೆ ತುಂಬಿದೆ. ದುಡ್ಡು ಕೊಟ್ಟು ಜನರನ್ನು ಕರೆಸಿ ಉದೋ ಉದೋ ಅನ್ನುತ್ತಾರೆ. ಬಿಜೆಪಿಯಿಂದ ಕರ್ನಾಟಕಕ್ಕೆ ಕೊಡುಗೆ ಏನು? ಎಂದು...

ಬ್ಯಾಟರಾಯನಪುರ ಕ್ಷೇತ್ರ | ಕಾಂಗ್ರೆಸ್‌ನ ಭರವಸೆ ನಾಯಕ ಕೃಷ್ಣ ಬೈರೇಗೌಡ ಗೆಲುವಿಗೆ ನೀರೆರೆದ ಬಿಜೆಪಿ ಬಂಡಾಯ

ಯಾವುದೇ ವಿಷಯ ಇರಲಿ ಆಳವಾದ ಜ್ಞಾನದೊಂದಿಗೆ, ಚುರುಕಾಗಿ ವಿಷಯ ಮಂಡಿಸುವುದು ಕೃಷ್ಣ ಬೈರೇಗೌಡರ ಹೆಗ್ಗಳಿಕೆ. ಸರ್ಕಾರದ ಪ್ರತಿನಿಧಿಯಾಗಿ ದೇಶ, ವಿದೇಶಗಳಲ್ಲಿ ಭಾಗಿಯಾಗುವ ಮೂಲಕ ಕಾಂಗ್ರೆಸ್‌ನ ಭರವಸೆಯ ನಾಯಕರಾಗಿ ಅವರು ಹೊರಹೊಮ್ಮಿದ್ದಾರೆ. ಕೃಷ್ಣ ಬೈರೇಗೌಡ...

ಜನಪ್ರಿಯ

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

Tag: Congress