ಚಿಕ್ಕಮಗಳೂರು | ಕಾಂಗ್ರೆಸ್‌ಗೆ ಮತ ಹಾಕಿ ಎಂದ ಜೆಡಿಎಸ್‌ ಬೋಜೆಗೌಡ; ವಿಡಿಯೋ ವೈರಲ್‌

ಜೆಡಿಎಸ್‌ಗೆ ಮುಜುಗರ ತರಿಸಿದ ಎಂಎಲ್‌ಸಿ ಬೋಜೆಗೌಡ ಹೇಳಿಕೆ ಜೆಡಿಎಸ್‌ ತೊರೆದು ಕಾಂಗ್ರೇಸ್ ಸೇರಿದ್ದ ಬಿ ಎಚ್ ಹರೀಶ್ ಕರ್ನಾಟಕ ವಿಧಾನಸಭಾ ಚುನಾವಣೆ ಕಾವು ಏರುತ್ತಿರುವ ಸಂದರ್ಭದಲ್ಲಿ ಚಿಕ್ಕಮಗಳೂರಿನಲ್ಲಿ ಜೆಡಿಎಸ್‌ ಮುಖಂಡ, ವಿಧಾನಪರಿಷತ್ ಸದಸ್ಯ ಎಸ್ ಎಲ್...

ಕಾಂಗ್ರೆಸ್‌ ಆನಂದ್‌ ಕುಮಾರ್‌ ಆಸ್ತಿ ವಿವರದಲ್ಲಿ ವಿಪರೀತ ಸುಳ್ಳು ಮಾಹಿತಿ : ಮೋಹನ್‌ ದಾಸರಿ ಆರೋಪ

ಆನಂದ್‌ ಕುಮಾರ್‌ ಅವರು ಒಟ್ಟು ₹30.04 ಲಕ್ಷ ಆಸ್ತಿ ಇರುವುದಾಗಿ ಘೋಷಿಸಿಕೊಂಡಿದ್ದಾರೆ 2015ರಲ್ಲಿ ಯಾವುದೇ ಆದಾಯವಿಲ್ಲ ಎಂದಿದ್ದ ಅವರು ಈಗ ₹30 ಲಕ್ಷ ಆಸ್ತಿ ಘೋಷಿಸಿಕೊಂಡಿದ್ದಾರೆ ಬೆಂಗಳೂರಿನ ಸಿ.ವಿ.ರಾಮನ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮಾಜಿ ಕಾರ್ಪೊರೇಟರ್‌...

ಬಿಜೆಪಿಯಲ್ಲಿ 40% ಭ್ರಷ್ಟಾಚಾರ ಇಲ್ಲವೆಂದವರು ಯಾರು : ಲಕ್ಷ್ಮಣ ಸವದಿ ಪ್ರಶ್ನೆ

ಮೊದಲ ಬಾರಿ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಬಾಯ್ಬಿಟ್ಟ ಸವದಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಿಜೆಪಿ ಮುಖ ತೆರೆದಿಟ್ಟ ಮಾಜಿ ಡಿಸಿಎಂ ಬಿಜೆಪಿ ಸರ್ಕಾರದಲ್ಲಿ 40% ಭ್ರಷ್ಟಾಚಾರ ಇಲ್ಲವೆಂದು ಯಾರು ಹೇಳುತ್ತಾರೆ ಹೇಳಲಿ ನೋಡೋಣ ಎಂದು ಮಾಜಿ ಉಪಮುಖ್ಯಮಂತ್ರಿ...

ಮಂಗಳವಾರ ಮೈಸೂರು ಭಾಗದಲ್ಲಿ ಪ್ರಿಯಾಂಕಾ ಗಾಂಧಿ ಮೋಡಿ : ಕೈ ಅಭ್ಯರ್ಥಿಗಳ ಪರ ಪ್ರಚಾರ

ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಿಯಾಂಕಾ ಗಾಂಧಿ ರೋಡ್ ಶೋ ಮೈಸೂರು ಭಾಗದಲ್ಲಿ ಬಿಜೆಪಿ-ಕಾಂಗ್ರೆಸ್ ಪ್ರಚಾರ ಪೈಪೋಟಿ ಹಳೆ ಮೈಸೂರು ಭಾಗದ ರಾಜಕೀಯ ಅಖಾಡ ರಂಗೇರಿದ್ದು,ಮಂಗಳವಾರ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಇಲ್ಲಿ ಪ್ರಚಾರ ನಡೆಸಲಿದ್ದಾರೆ. ಇದರೊಂದಿಗೆ ಮೈಸೂರು...

ಶಾಸಕರನ್ನು ಕಳ್ಳತನ ಮಾಡುವ ಸಂಸ್ಕೃತಿ ಬಿಜೆಪಿಯಲ್ಲಿ ಬೇರೂರಿದೆ; ಸುಭದ್ರ ಸರ್ಕಾರಕ್ಕೆ ಅವಕಾಶ ಕೊಡಿ: ಖರ್ಗೆ ಮನವಿ

ಬಿಜೆಪಿ ಸರ್ಕಾರ ಅಭಿವೃದ್ಧಿ ಎನ್ನುವ ಪದ ಮುಂದಿಟ್ಟು ಬೊಕ್ಕಸ ಲೂಟಿ ಮಾಡುತ್ತಿದೆ ಬಿಜೆಪಿ ಕಿತ್ತು ಹಾಕುವ ಮೂಲಕ ದೇಶಕ್ಕೆ ಒಳ್ಳೆಯ ಸಂದೇಶವನ್ನು ರಾಜ್ಯ ನೀಡಲಿದೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಅಭಿವೃದ್ಧಿ ಎನ್ನುವ ಪದ...

ಜನಪ್ರಿಯ

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ WDI ಅರ್ಜಿ: ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ

ಭಾರತದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ ಮಹಿಳಾ ಘೋಷಣೆ ಅಂತಾರಾಷ್ಟ್ರೀಯ ಸಂಸ್ಥೆ...

ನ್ಯಾಯಾಧೀಶರ ಪುತ್ರನ ಕಾರು ಅಪಘಾತ: ಬಾಲಕನ ಜಾಮೀನು ರದ್ದು ಕೋರಿ ಕೇರಳ ಹೈಕೋರ್ಟ್‌ಗೆ ಸಂತ್ರಸ್ತ ಕುಟುಂಬ ಅರ್ಜಿ

ಕೊಚ್ಚಿಯ ಚೇರಾನಲ್ಲೂರ್‌ನಲ್ಲಿ ನಡೆದ ಮರ್ಸಿಡಿಸ್ ಬೆಂಝ್ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ...

ಬಾಗಲಕೋಟೆ |6 ಪಟ್ಟಣ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ದಾಳಿ

ಇ-ಸ್ವತ್ತು, ಎನ್‌ಓಸಿ, ಕಟ್ಟಡ ಪರವಾನಗಿ ಸೇರಿದಂತೆ ವಿವಿಧ ಅಕ್ರಮಗಳ ಆರೋಪ, 41...

ಉತ್ತರ ಪ್ರದೇಶ ಚುನಾವಣೆ 2027: ಓವೈಸಿ-ಆಜಾದ್ ಮೈತ್ರಿ, ‘ಸಾಮಾಜಿಕ ಪರಿವರ್ತನಾ ಮೋರ್ಚಾ’ ಘೋಷಣೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ...

Tag: Congress