ಈ ದಿನ ಸಂಪಾದಕೀಯ | ಇದೆಲ್ಲ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರವೇ?

ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರ ನಡೆಯುತ್ತಿದೆಯೇ ಎಂಬ ಅನುಮಾನ ಕಾಡುತ್ತದೆ. ಆದರೆ, ಅದೆಲ್ಲವೂ ರಾಜಕಾರಣದ ಭಾಗವಾಗಿರುವುದರಿಂದ, ಅದನ್ನು ಅವರು ರಾಜಕೀಯವಾಗಿಯೇ ಎದುರಿಸಬೇಕಿದೆ. ಸದ್ಯಕ್ಕೆ ಕರ್ನಾಟಕದ ರಾಜಕೀಯ ವಿದ್ಯಮಾನ ಅನೇಕ ಅನಿರೀಕ್ಷಿತ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದೆ. ಮುಖ್ಯಮಂತ್ರಿ...

‘ಹಾಥರಸ್ ಕಾಲ್ತುಳಿತ ಆಕಸ್ಮಿಕವಲ್ಲ ಪಿತೂರಿ’ ಎಂದ ಭೋಲೆ ಬಾಬಾ ಪರ ವಕೀಲ!

ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಅಲಿಯಾಸ್ ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾ ಸತ್ಸಂಗದಲ್ಲಿ ನಡೆದ ಹಾಥರಸ್ ಕಾಲ್ತುಳಿತ ಪ್ರಕರಣವು ಆಕಸ್ಮಿಕವಲ್ಲ ಪಿತೂರಿಯಾಗಿದೆ ಎಂದು ಭೋಲೆ ಬಾಬಾ ಪರ ವಕೀಲ ಎಪಿ ಸಿಂಗ್...

ಜನಪ್ರಿಯ

ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್: ಮಹಿಳೆಯರ 10ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

Tag: conspiracy

Download Eedina App Android / iOS

X