ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಮಾ.10ರಂದು ನಡೆಯಬೇಕಿದ್ದ ʼಸಂವಿಧಾನ ಜಾಗೃತಿ ಜಾಥಾʼ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಮಾ.11ಕ್ಕೆ ಮುಂದೂಡಲಾಗಿದೆ ಎಂದು ಸೇಡಂ ಸಹಾಯಕ ಆಯುಕ್ತ ಆಶಪ್ಪ ಪೂಜಾರಿ ತಿಳಿಸಿದ್ದಾರೆ.
ಮಹಾಶಿವರಾತ್ರಿ ಅಮಾವಾಸ್ಯೆ...
ಸಂವಿಧಾನದ ಮಹತ್ವ ಹಾಗೂ ಆಶಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಏರ್ಪಡಿಸಿರುವ 'ಸಂವಿಧಾನ ಜಾಗೃತಿ ಜಾಥಾ' ಕಾರ್ಯಕ್ರಮವನ್ನು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿ ಆವರಣದಲ್ಲಿ ಏರ್ಪಡಿಸಲಾಗಿತ್ತು.
ಕುಲಪತಿ ಪ್ರೊ. ಬಿ.ಡಿ.ಕುಂಬಾರ ಅವರು...
ದಾವಣಗೆರೆಯ ಎಸ್‌ಪಿಎಸ್ ನಗರದ ಎರಡನೇ ಹಂತದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ (ಫೆ.24)ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದಾವಣಗೆರೆ ಜಿಲ್ಲಾ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕೂಡ್ಲಿಗೆರೆ ಗ್ರಾಮ ಪಂಚಾಯಿತ್ ಸಂವಿಧಾನ ಜಾಗೃತಿ ಜಾಥವನ್ನು ಸ್ವಾಗತಿಸಿ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಸಂವಿಧಾನದ 75ನೇ ವರ್ಷದ ಅಂಗವಾಗಿ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾತ ಕೂಡ್ಲಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿತಲುಪಿದ್ದು,...
ನಮ್ಮ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾದ ಸಂವಿಧಾನ. ಈ ದೇಶದ ಪ್ರತಿಯೊಬ್ಬ ಪ್ರಜೆಯು ಸ್ವತಂತ್ರವಾಗಿ ಜೀವಿಸುವುದಕ್ಕೆ ಸಂವಿಧಾನ ಅವಕಾಶ ನೀಡಿದೆ. ಈ ದೇಶದ ರಕ್ಷಾಕವಚ ಸಂವಿಧಾನ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಹಾಗೂ ಶಾಸಕ ಅಜಯ...