ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ದೋಷಪೂರಿತ ಹಾಗೂ ಅವೈಜ್ಞಾನಿಕವಾಗಿದೆ. ಇದನ್ನು ನಾವು ಒಪ್ಪುವುದಿಲ್ಲ ಎಂದು ಎದ್ದೇಳು ಕರ್ನಾಟಕ ರಾಜ್ಯ ಸಂಚಾಲಕ ಸಮಿತಿ ಸದಸ್ಯ ನೂರ್ ಶ್ರೀಧರ್ ಹೇಳಿದರು.
ಎಸ್‌ಐಆರ್ ಹಿನ್ನೋಟ...
ಎದ್ದೇಳು ಕರ್ನಾಟಕ ವಿಜಯಪುರ, ನಗರದ ನವಚೇತನ ಹಾಲ್‌ನಲ್ಲಿ ಲೋಕಸಭಾ ಚುನಾವಣೆಯ ಕುರಿತು ಸಭೆ ನಡೆಸಿದೆ. ಎದ್ದೇಳು ಕರ್ನಾಟಕದ ಅಶ್ವಿನಿ ಅವರು ಮಾತನಾಡಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಯಾವ ತರ ಕೆಲಸ ಮಾಡಿದ್ದೇವೆಯೋ, ಅದೇ...