ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ. ಸಾವಿಗೆ ಕಲುಷಿತ ನೀರು ಸೇವನೆ ಕಾರಣ ಎಂದು ಶಂಕಿಸಲಾಗಿದೆ.
ದೇವಿಕೆಮ್ಮ ಹೊಟ್ಟಿ...
ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಜನರು ವಾಂತಿ, ಭೇದಿಗೆ ತುತ್ತಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಮನೆ-ಮನೆಗಳಿಗೆ ಬೋರ್ವೆಲ್ನಿಂದ ನಲ್ಲಿ ಮೂಲಕ ನೀರು ಸರಬರಾಜು...
ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ (ಪರಿಹಾರ...
ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ ರೇಕಲಮರಡಿ, ಲಿಂಗಸುಗೂರು, ಗೊರೆಬಾಳ ಬಳಿಕ ಜೂಲಗುಡ್ಡದಲ್ಲೂ ಜೀವಜಲವು ವಿಷಜಲವಾಗಿದೆ. ರೇಕಲಮರಡಿ ಗ್ರಾಮದಲ್ಲಿ ಒಳೆದ ವಾರ ಕಲುಷಿತ ನೀರು ಕುಡಿದು, 30ಕ್ಕೂ...