ಗುತ್ತಿಗೆದಾರರಿಂದ 20,000 ರೂ. ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಒಬ್ಬರನ್ನು ಲೋಕಾಯುಕ್ತ ಪೊಲೀಸರು 'ರೆಡ್‌ಹ್ಯಾಂಡ್'ಆಗಿ ಹಿಡಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕನಕಪುರ ತಾಲೂಕಿನ ಸೋಮದಪ್ಪನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಒ ಮುನಿರಾಜು...
2019ರ ಜುಲೈನಲ್ಲಿ ದರ್ಶನ್ ಜೊತೆಗೂಡಿ ದೊಡ್ಡ ಬಜೆಟ್‌ನ 'ಕರುಕ್ಷೇತ್ರ' ಸಿನಿಮಾ ಮಾಡಿದ್ದ ಮುನಿರತ್ನ, ಅದೇ ವರ್ಷ ಸಿನಿಮಾದ ಆಚೆಗೂ ಭಾರೀ ಸುದ್ದಿಯಲ್ಲಿದ್ದರು. ಆಗ, ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಶಾಸಕನಾಗಿದ್ದ ಮುನಿರತ್ನ ಬಿಜೆಪಿ...
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಕ್ರಾಸ್ ಮುಖ್ಯರಸ್ತೆ ಕಾಮಗಾರಿ 12 ತಿಂಗಳಿಂದ ನೆನೆಗುದಿಗೆ ಬಿದ್ದಿದೆ. ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರನ ಪರವಾನಗಿ ಕಪ್ಪುಪಟ್ಟಿಗೆ ಸೇರಿಸಿ, ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ...
ನಾವು ಚಂದ್ರನ ಮೇಲೆ ಕಾಲಿಟ್ಟು ವಿಜ್ಞಾನಯುಗದಲ್ಲಿ ಇದ್ದರೂ, ನಮ್ಮ ಮನಸ್ಥಿತಿಗಳು ಮಾತ್ರ ಮ್ಯಾನ್ ಹೋಲ್ಗೆ ಒಬ್ಬ ವ್ಯಕ್ತಿಯನ್ನು ಇಳಿಸುವ ಮಟ್ಟಕ್ಕೆ ಅಮಾನವೀಯವಾಗಿವೆ. ಇದನ್ನು ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕು ಸರಕಾರಿ ಆಸ್ಪತ್ರೆ...