2011ರಲ್ಲಿ ಸೌಮ್ಯಾ ಎಂಬ ಯುವತಿಯ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಗುರಿಯಾಗಿದ್ದ ಅಪರಾಧಿ ಜೈಲಿನಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇರಳದ ಕಣ್ಣೂರಿನ ಕೇಂದ್ರ ಕಾರಾಗೃಹದಲ್ಲಿದ್ದ ಅಪರಾಧಿ...
ದಲಿತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಬರೋಬ್ಬರಿ 13 ವರ್ಷಗಳ ಬಳಿಕ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 32,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ....
ಕೊಲೆ ಯತ್ನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ್ದಕ್ಕಾಗಿ, ವಿಚಲಿತಗೊಂಡ ಅಪರಾಧಿಯೊಬ್ಬ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಇದೇ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮೇಲೆ ಹಲ್ಲೆಗೆ ಯತ್ನಿಸಿರುವ...
ಕಲಬುರಗಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಕಿಡಿಗೇಡಿಗಳು ಅವಮಾನ ಮಾಡಿದ್ದನ್ನು ಖಂಡಿಸಿ, ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಭೀಮ ಆರ್ಮಿ ಭಾರತ ಏಕತಾ ಮಿಷನ್ ಸಂಘಟನೆಯು ಕಾರ್ಯಕರ್ತರು ಬಾಗಲಕೋಟೆ...