ಕೋವಿಶೀಲ್ಡ್ ಲಸಿಕೆಯಿಂದಾಗಿ ರಕ್ತ ಹೆಪ್ಪುಗಟ್ಟಬಹುದು ಮತ್ತು ದೇಹದಲ್ಲಿ ಪ್ಲೇಟ್‌ಲೆಟ್ ಪ್ರಮಾಣ ಕಡಿಮೆಯಾಗಬಹುದು ಎಂದು ಅಸ್ಟ್ರಾಜೆನೆಕಾ ಯುಕೆ ನ್ಯಾಯಾಲಯದ ಮುಂದೆ ಒಪ್ಪಿಕೊಂಡ ಬಳಿಕ ಸಂಸ್ಥೆಯ ವಿರುದ್ಧ ಮೊಕದ್ದಮೆ ಹೂಡಲು ಭಾರತದ ದಂಪತಿಗಳು ಸಜ್ಜಾಗಿದ್ದಾರೆ.
ಕೋವಿಶೀಲ್ಡ್ ಲಸಿಕೆ...
ಕೋವಿಶೀಲ್ಡ್ ಲಸಿಕೆಯಿಂದಾಗಿ ರಕ್ತ ಹೆಪ್ಪುಗಟ್ಟುತ್ತದೆ ಮತ್ತು ಪ್ಲೇಟ್ಲೆಟ್ಸ್(ರಕ್ತಕಣ) ಪ್ರಮಾಣ ದೇಹದಲ್ಲಿ ಕಡಿಮೆಯಾಗುತ್ತದೆ ಎಂದು ತಿಳಿದು ಬಂದ ಬಳಿಕ ನಟ ಪುನೀತ್ ರಾಜ್‌ಕುಮಾರ್ ಅವರ ಸಾವಿಗೂ ಈ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಕ್ಕೂ ಸಂಬಂಧವಿದೆಯೇ...
ಕೋವಿಶೀಲ್ಡ್ ಅಡ್ಡಪರಿಣಾಮದ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಜನರು ತಮ್ಮ ಲಸಿಕೆ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುತ್ತಿದ್ದಾರೆ. ಈ ಹಿಂದೆ ಪ್ರಮಾಣಪತ್ರದಲ್ಲಿ ದೊಡ್ಡದಾಗಿ ಕಾಣಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಈಗ ಮಾಯವಾಗಿರುವುದನ್ನು ಕಂಡು ಆಶ್ಚರ್ಯಗೊಂಡಿದ್ದಾರೆ.
ಪ್ರಮಾಣಪತ್ರದಿಂದ...
ಕೋವಿಶೀಲ್ಡ್ ಮತ್ತು ವ್ಯಾಕ್ಸ್‌ಜೆವ್ರಿಯಾ ಎಂಬ ಬ್ರ್ಯಾಂಡ್ ಹೆಸರುಗಳ ಅಡಿಯಲ್ಲಿ ಜಾಗತಿಕವಾಗಿ ಮಾರಾಟವಾದ ಕೊರೊನಾ ಲಸಿಕೆ ಅಪರೂಪದ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ಅಸ್ಟ್ರಾಜೆನೆಕಾ ನ್ಯಾಯಾಲಯಗಳ ದಾಖಲೆಗಳ ಮೂಲಕ ಮೊದಲ ಬಾರಿಗೆ ಒಪ್ಪಿಕೊಂಡಿದೆ.
ತಯಾರಕರು ಹೇಳುವಂತೆ...
ಜರ್ಮನಿಯಲ್ಲಿ 62 ವಯಸ್ಸಿನ ವೃದ್ಧರೊಬ್ಬರು ಕಳೆದ 29 ತಿಂಗಳಲ್ಲಿ ಬರೋಬ್ಬರಿ 217 ಕೋವಿಡ್ ಲಸಿಕೆ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ. ಹಾಗೆಯೇ ಈ ಲಸಿಕೆ ಪಡೆದಿರುವುದು ಯಾವುದೇ ವೈದ್ಯಕೀಯ ಪ್ರಯೋಗವಾಗಿರಲಿಲ್ಲ. ಈ ವ್ಯಕ್ತಿಯು ತನ್ನ 'ಖಾಸಗಿ...