ಬೋರ್ಡಿಂಗ್ ಮತ್ತು ಲಾಡ್ಜಿಂಗ್ ತೆರೆಯಲು 'ಸಿಎಲ್7' ಪರವಾನಗಿ ನೀಡಲು ಮಂಡ್ಯ ಅಬಕಾರಿ ಇಲಾಖೆಯ ಜಿಲ್ಲಾಧಿಕಾರಿ ಬರೋಬ್ಬರಿ 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ...
ಬಿಜೆಪಿ ಅಧಿಕಾರದಲ್ಲಿರುವ ಛತ್ತೀಸ್‌ಗಢದ ಸರ್ಕಾರಿ ಕಚೇರಿಯೊಂದು ಶಾಪಿಂಗ್ ಕಾರಣಕ್ಕಾಗಿ ಸುದ್ದಿಯಲ್ಲಿದೆ. ಸರ್ಕಾರಿ ಕಚೇರಿಗೆ ಅಂದಾಜಿಸಲೂ ಆಗದ ಬೆಲೆಯಲ್ಲಿ ಜಗ್‌ಗಳು, ಐಷಾರಾಮಿ ಟಿವಿಗಳು ಹಾಗೂ ಸೋಫಾಗಳನ್ನು ಖರೀದಿಸಲು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಲಾಗಿದೆ. ಈ ವಿಚಾರವು...
ಸರ್ಕಾರಿ ಶಾಲೆಯೊಂದರ ಗೋಡೆಗೆ ನಾಲ್ಕು ಲೀಟರ್ ಬಣ್ಣ ಬಳಿಯಲು 168 ಕಾರ್ಮಿಕರನ್ನು ಮತ್ತು 65 ಮೇಸ್ತ್ರಿಗಳನ್ನು ಬಳಸಲಾಗಿದೆ ಎಂದು ಬಿಲ್ ಮಾಡಿ, ಹಸೀ-ಹಸೀಯಾಗಿ ಭ್ರಷ್ಟಾಚಾರ ಮಾಡಿರುವ ಘಟನೆ ಮಧ್ಯಪ್ರದೇಶದ ಶಾಡೋಲ್ ಜಿಲ್ಲೆಯ ಸಕಂಡಿಯಲ್ಲಿ...
ಕಂದಾಯ ಇಲಾಖೆಯಲ್ಲಿ ಸುಧಾರಣೆಗಳು ಬರಲಿ, ಅಧಿಕಾರಿಗಳ ವಿರುದ್ಧ ಗಂಭೀರ ಕ್ರಮಗಳಾಗಲಿ, ಜನ ಸಾಮಾನ್ಯರ ಕೆಲಸಗಳು ತ್ವರಿತವಾಗಿ, ಪಾರದರ್ಶಕವಾಗಿ ಆಗುವಂತಾಗಲಿ. ಹಾಗೆಯೇ ಕಾಂಗ್ರೆಸ್ ಸರ್ಕಾರದಲ್ಲಿರುವ ಸೋಮಾರಿ ಸಚಿವರಿಗೆ ಕೃಷ್ಣ ಬೈರೇಗೌಡರ ಕ್ರಮ ಪ್ರೇರಣೆಯಾಗಲಿ.
ದೇಶಕ್ಕೆ ಅಂಟಿಕೊಂಡಿರುವ...
ಕಮಲನಗರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಕುಮಾರ ತಂಬಾಕೆ ಅವರು ಪಂಚಾಯಿತಿಯಲ್ಲಿ ಮಾಡಿರುವ ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಕುರಿತು ತನಿಖೆ ನಡೆಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು...