ಎಲೆಕ್ಟೋರಲ್‌ ಬಾಂಡ್ ಸಮಗ್ರ ತನಿಖೆಗೆ ಎಸ್‌ಐಟಿ ನೇಮಕ ಅಗತ್ಯ: ಪ್ರಶಾಂತ್ ಭೂಷಣ್

ಬಿಜೆಪಿ ಸರ್ಕಾರ ಜಾರಿಗೆ ತಂದ ಎಲೆಕ್ಟೋರಲ್ ಬಾಂಡ್‌ಗಳ ರದ್ದತಿಗಾಗಿ ಹೋರಾಡಿ ಯಶಸ್ವಿಯಾಗಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಬಿಚ್ಚಿಟ್ಟ ಆತಂಕಗಳಿವು... "ದೇಶದ ಅರ್ಥಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಪರಕಾಲ ಪ್ರಭಾಕರ ಅವರು...

ಬೈಡನ್ ಅವರನ್ನು ಬೇಕಾದರೆ ಭೇಟಿ ಮಾಡಬಹುದು, ಆದರೆ ತೇಜಸ್ವಿಸೂರ್ಯ ಭೇಟಿಗೆ ಸಿಗ್ತಾ ಇಲ್ಲ!

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಹಣವಿಟ್ಟು ವಂಚನೆಗೊಳಗಾದ ಸಾವಿರಾರು ಜನರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನೊಂದ ಜನರ ಪ್ರಶ್ನೆಗೆ ಉತ್ತರಿಸದೆ ಸಂಸದರು ಸಭೆಯಿಂದ ಹೊರ ನಡೆದ ಘಟನೆ ಇತ್ತೀಚೆಗೆ...

ಎಲೆಕ್ಟೋರಲ್‌ ಬಾಂಡ್‌ ಪ್ರಶ್ನೆಗೆ ಉತ್ತರಿಸಿದರೇ ಪ್ರಧಾನಿ ಮೋದಿ?

ಎಎನ್‌ಐ ವರದಿಗಾರರೊಂದಿಗೆ ಮಾತನಾಡುತ್ತ ಪ್ರಧಾನಿ ಮೋದಿಯವರು ಚುನಾವಣಾ ಬಾಂಡ್‌ ವಿಷಯದ ಪ್ರಶ್ನೆಗೂ ಉತ್ತರಿಸಿದ್ದಾರೆ. ಮಾನ್ಯ ಪ್ರಧಾನಿಗಳ ಉತ್ತರ ಕೇಳಿ ಹಲವು ತೀರಾ ಸರಳವಾದ ಪ್ರಶ್ನೆಗಳು ಹುಟ್ಟಿಕೊಂಡಿವೆ. ಆ ಪ್ರಶ್ನೆಗಳೇನು ? ಈ ವಿಡಿಯೋ...

ಗದಗ | ಕೇಂದ್ರ ಸರ್ಕಾರದ ವಿರುದ್ಧ ಸಚಿವ ಎಚ್.ಕೆ.ಪಾಟೀಲ್ ವಾಗ್ಧಾಳಿ

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಷ್ಟೇ ತೊಡಗಿಸಿಕೊಂಡಿಲ್ಲ. ಚುನಾವಣಾ ಬಾಂಡ್‌ ವಿಚಾರದಲ್ಲಿ ಹಲವರನ್ನು ಶೋಷಣೆ ಮಾಡಿ ಅವರಿಂದ ಹಣ ಪಡೆದಿದೆ. ಜಾಗತಿಕ ಮಟ್ಟದಲ್ಲಿ ಇದು ಅತ್ಯಂತ ದೊಡ್ಡ ಹಗರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ....

ಚುನಾವಣಾ ಬಾಂಡ್ | ಕೇಂದ್ರದ ‘ಪ್ರಧಾನಮಂತ್ರಿ ಹಫ್ತಾ ವಸೂಲಿ ಯೋಜನೆ’ ಎಂದ ಕಾಂಗ್ರೆಸ್

ಚುನಾವಣಾ ಬಾಂಡ್ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್, ಇದು ಕೇಂದ್ರ ಸರ್ಕಾರದ 'ಪ್ರಧಾನಮಂತ್ರಿ ಹಫ್ತಾ ವಸೂಲಿ ಯೋಜನೆ' ಎಂದು ಟೀಕಿಸಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಫ್ತಾ...

ಜನಪ್ರಿಯ

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ; ಸಿ.ಟಿ ರವಿ ವಿರುದ್ಧ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ ನೀಡಿದ್ದ ಮಾಜಿ ಸಚಿವ, ವಿಧಾನ...

ಸೆಲೆಬ್ರಿಟಿಗಳ ಸುದ್ದಿಗಳು, ಮಾಧ್ಯಮಗಳು ಮತ್ತು ಜನಸಾಮಾನ್ಯರು

ಜವಾಬ್ದಾರಿಯುತ ಮಾಧ್ಯಮಗಳು ಮತ್ತು ಪ್ರಜ್ಞಾವಂತ ಜನರು ಸಕ್ರಿಯವಾಗಿ ಜನರನ್ನು ನಿರಂತರವಾಗಿ ಎಚ್ಚರಿಸುತ್ತಾ...

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ...

Tag: Corruption