ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಿಬಿಐ ದಾಳಿ ಮೂಲಕ ನನ್ನನ್ನು ಬೆದರಿಸಲು ಯತ್ನಿಸುತ್ತಿದೆ. ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ, ಚಾರ್ಜ್‌ಶೀಟ್ ಹಾಕಲು ಯತ್ನಿಸುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ...
ವಿಚಕ್ಷಣಾ ಇಲಾಖೆಯ ಅಧಿಕಾರಿಗಳು ದಾಳಿಗೆ ಹದರಿ ಇಂಜಿನಿಯೊಬ್ಬರು ತಾವು ವಾಸಿಸುತ್ತಿರುವ ಫ್ಲ್ಯಾಟ್‌ನಿಂದ 500 ರೂ. ನೋಟುಗಳ ಕಂತೆಗಳನ್ನು ಸುರಿದಿರುವ ಘಟನೆ ಒಡಿಶಾದಲ್ಲಿ ನಡೆದಿದೆ.
ಒಡಿಶಾದ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್ ಬೈಕುಂಠ ನಾಥ್...
ಕೋಲಾರ ಡಿಸಿಸಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಜಾಲಹಳ್ಳಿ ಗೋವಿಂದೇಗೌಡ ಅವರ ಮನೆ, ಕಚೇರಿಗಳ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶೋಧ ಕಾರ್ಯ ನಡೆಸಿದ್ದಾರೆ.
ಕೋಲಾರ ಡಿಸಿಸಿ ಬ್ಯಾಂಕ್‌ನ ಕೇಂದ್ರ ಕಚೇರಿ ಮತ್ತು...
ಜಮ್ಮು ಮತ್ತು ಕಾಶ್ಮೀರದಲ್ಲಿನ ಕಿರು ಜಲ ವಿದ್ಯುತ್ ಯೋಜನೆಯಲ್ಲಿ ಭಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ, ಪುಲ್ವಾಮ ದಾಳಿ ಸಂಬಂಧ ಮೋದಿ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದ...
ಸಭೆಯೊಂದರಲ್ಲಿ ಮಾತನಾಡುವಾಗ ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಯರೆಡ್ಡಿ ಅವರು ತಮ್ಮದೇ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ ಎಂದು ವರದಿಯಲ್ಲಿ...