ಲೋಕಾಯುಕ್ತ ಎಫ್‌ಐಆರ್ ಬೆನ್ನಲ್ಲೇ ಇ.ಡಿ ತನಿಖೆ: ಅಬಕಾರಿ ಅಧಿಕಾರಿಗಳ ಮನೆಗಳಲ್ಲಿ ಕಂತೆ ಕಂತೆ ನಗದು ಪತ್ತೆ

ರಾಜ್ಯ ಅಬಕಾರಿ ಇಲಾಖೆಯಲ್ಲಿ ಆಳವಾಗಿ ಬೇರೂರಿರುವ ಭ್ರಷ್ಟಾಚಾರದ ಜಾಲವನ್ನು ಸಂಪೂರ್ಣವಾಗಿ ಭೇದಿಸುವ ನಿಟ್ಟಿನಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತೀಚೆಗೆ ರಾಜ್ಯ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ವಿರುದ್ಧ...

ಭ್ರಷ್ಟಾಚಾರ | ಮಾಜಿ ಪೊಲೀಸ್ ಅಧಿಕಾರಿಯ 53 ಕೋಟಿ ರೂ. ಆಸ್ತಿ ಜಪ್ತಿ!

ಭ್ರಷ್ಟಾಚಾರದ ವಿರುದ್ಧದ ಕಾರ್ಯಾಚರಣೆಯಲ್ಲಿ, ಜಾರಿ ನಿರ್ದೇಶನಾಲಯವು (ಇಡಿ) ಅಸ್ಸಾಂ ಪೊಲೀಸ್ ಇಲಾಖೆಯ ಮಾಜಿ ಅಧಿಕಾರಿಯೊಬ್ಬರು ಸುಮಾರು 53 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ...

ಕಸಾಪ ಅವ್ಯವಹಾರ ಸಾಬೀತು; ಮಹೇಶ್‌ ಜೋಶಿಗೆ ನೋಟಿಸ್‌

ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ (ಕಸಾಪ) ಭಾರೀ ಅವ್ಯವಹಾರಗಳು ನಡೆದಿವೆ ಎಂದು ಆರೋಪಿಸಲಾಗಿತ್ತು. ಇದೀಗ, ಅವ್ಯವಹಾರದ ಆರೋಪಗಳು ಸಾಬೀತಾಗಿವೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ, ಕಸಾಪ ಅಧ್ಯಕ್ಷರಾಗಿದ್ದ ಮಹೇಶ್‌ ಜೋಶಿಗೆ ಕಸಾಪ ಆಡಳಿತಾಧಿಕಾರಿ ಕೆ.ಎಂ...

ರಾಜ್ಯದಲ್ಲಿ 4.79 ಲಕ್ಷ ಮಕ್ಕಳು ಕುಬ್ಜರು – 14%ರಷ್ಟು ಮಕ್ಕಳ ಬೆಳವಣಿಗೆ ಕುಂಠಿತ; ಭ್ರಷ್ಟಾಚಾರಕ್ಕೆ ಎಳೆಯರ ಬಲಿ?

ಪೌಷ್ಟಿಕಾಂಶವೆಂದು ಮಕ್ಕಳಿಗೆ ನೀಡುತ್ತಿರೋ ಈ ಪುಷ್ಠಿಯನ್ನು ಮಕ್ಕಳು ತಿನ್ನಲು ಯೋಗ್ಯವಲ್ಲವೆಂದು ಅಂಗನವಾಡಿ ಶಿಕ್ಷಕಿಯರು ಹಾಗೂ ಅಂಗನವಾಡಿ ಸಹಾಯಕಿಯರಿಗೆ ಗೊತ್ತಿದೆ. ಆದರೆ, ಕೆಲಸಕ್ಕೆ ಕುತ್ತು ಬರುತ್ತದೆಂಬ ಅವರು ಬಾಯಿ ಬಿಡುತ್ತಿಲ್ಲ ಕೇಂದ್ರದ 40% ಮತ್ತು ರಾಜ್ಯದ...

‘ಇದು ನ್ಯಾಯದ ಅಣಕ’; ಭ್ರಷ್ಟಾಚಾರದ FIR ರದ್ದುಗೊಳಿಸಿದ್ದ ಆಂಧ್ರ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕಿಡಿ

ಪೊಲೀಸ್ ಠಾಣೆಗಳ ಅಧಿಕಾರ ವ್ಯಾಪ್ತಿ ಕೊರತೆ ಆಧಾರದಲ್ಲಿ ಭ್ರಷ್ಟಾಚಾರ ಪ್ರಕರಣಗಳಲ್ಲಿ ಹಲವು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ್ದ ಆಂಧ್ರಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಹೈಕೋರ್ಟ್‌ ಆದೇಶವು 'ನ್ಯಾಯದ ಅಣಕವಲ್ಲದೆ ಬೇರೇನೂ ಅಲ್ಲ' ಎಂದು...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: Corruption