ಭ್ರಷ್ಟಾಚಾರದ ಕೂಪವಾದ ಬಿಬಿಎಂಪಿ: ಆರ್‌ ಅಶೋಕ ಆರೋಪ

ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಡಾಯಿ ಕೊಚ್ಚಿಕೊಂಡವರು ಈಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಬ್ರಹ್ಮಾಂಡ ಭ್ರಷ್ಟಾಚಾರದ ಕೂಪವಾಗಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ ವಾಗ್ದಾಳಿ ನಡೆಸಿದ್ದಾರೆ.ಸಾಮಾಜಿಕ...

ದಾವಣಗೆರೆ | ಜುಮ್ಮಾ ಮಸೀದಿ ಸುನ್ನಿ ಆಡಳಿತಾಧಿಕಾರಿ ಮೇಲೆ ಭ್ರಷ್ಟಾಚಾರ ಆರೋಪ

ಮಲೇಬೆನ್ನೂರಿನ ಜುಮ್ಮಾ ಮಸೀದಿ ಸುನ್ನಿ ಆಡಳಿತಾಧಿಕಾರಿಯು ಹುದ್ದೆ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಸಂಪೂರ್ಣ ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕನ್ನಡ ನಾಡು ಜನತಾ ಸಮಿತಿಯ ಅಧ್ಯಕ್ಷ ದಸ್ತಗೀರ್ ಎಸ್. ಅಸಾದುಲ್ಲ...

ಮಾನವ ಹಕ್ಕುಗಳ ಆಯೋಗಕ್ಕೆ ಭ್ರಷ್ಟಾಚಾರ ಆರೋಪ ಹೊತ್ತ ಶ್ಯಾಮ್ ಭಟ್ ನೇಮಕ; ಸರ್ಕಾರದ ಹೊಸ ವಿವಾದ

ಭ್ರಷ್ಟ ಬಿಜೆಪಿ ಸರ್ಕಾರದಿಂದ ಬೇಸತ್ತ ರಾಜ್ಯದ ಜನತೆ ಮುಂದಿನ ದಿನಗಳಲ್ಲಾದರೂ ತಾವು ನೆಮ್ಮದಿಯಿಂದ ಜೀವನ ನಡೆಸುವ ಸಲುವಾಗಿ ಕಾಂಗ್ರೆಸ್‌ಗೆ ಬಹುಮತ ನೀಡಿ ಗೆಲ್ಲಿಸಿದರು. ಆದರೆ ಜನತೆಯ ನಂಬಿಕೆಗೆ ಚ್ಯುತಿ ತರುವಂತಹ ಕೆಲಸವನ್ನು ಮುಖ್ಯಮಂತ್ರಿ...

‘ಈ ದಿನ’ ಸಂಪಾದಕೀಯ | ರಾಜೀವ ತಾರಾನಾಥ್ ‘ಕಮಿಷನ್’ ಪ್ರಕರಣ; ಕನ್ನಡ-ಸಂಸ್ಕೃತಿ ಇಲಾಖೆ ಸರ್ಜರಿಗೆ ಸಕಾಲ

ಭ್ರಷ್ಟಾಚಾರದ ಯಾವುದೇ ಪ್ರಕರಣ ಬೆಳಕಿಗೆ ಬಂದಾಗ, ಅದು ಸುಳ್ಳು ಎಂದು ನಿರಾಕರಿಸುವ ಮುನ್ನ ಅಥವಾ ಕಣ್ಮುಚ್ಚಿಕೊಂಡು ಅಧಿಕಾರಿಗಳ ರಕ್ಷಣೆಗೆ ಧಾವಿಸುವ ಮೊದಲು ಪ್ರಾಮಾಣಿಕ ತನಿಖೆಗೆ ಆದೇಶಿಸಬೇಕಾದ್ದು, ಆ ತನಿಖೆಯ ವರದಿ ಬಂದ ನಂತರವೇ...

ಸರ್ಕಾರಕ್ಕೆ ಎದೆಗಾರಿಕೆ ಇದ್ದರೆ ಭ್ರಷ್ಟಾಚಾರ ನಿಲ್ಲಿಸಲಿ: ಎಚ್‌ ಡಿ ಕುಮಾರಸ್ವಾಮಿ ಸವಾಲು

ಸರ್ಕಾರಕ್ಕೆ ಈ ಭ್ರಷ್ಟಾಚಾರ ನಿಲ್ಲಿಸುವ ಎದೆಗಾರಿಕೆ ಇದ್ದರೆ ನಿಲ್ಲಿಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಸವಾಲು ಹಾಕಿದರು.ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಎಕ್ಸೆಲ್‌ ಶೀಟ್ ನಾನು ತಯಾರಿಸಿದ್ದಲ್ಲ. ನಾನು...

ಜನಪ್ರಿಯ

ಬೀದರ್‌ | ನಿಗದಿಪಡಿಸಿದ ಸಮಯಕ್ಕೆ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ : ಡಿಸಿ ಶಿಲ್ಪಾ ಶರ್ಮಾ

ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ...

ಕನ್ನಡಿಗರ ಕ್ಷಮೆ ಕೋರಿದ ಫೋನ್‌ಪೇ ಸಿಇಒ ಸಮೀರ್ ನಿಗಮ್

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ...

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಲುಕಿಸಲು ವಿಪಕ್ಷಗಳು ಸಜ್ಜು

ಇಂದಿನಿಂದ ಆಗಸ್ಟ್‌ 12ರವರೆಗೆ ಸಂಸತ್ತಿನ ಬಜೆಟ್‌ ಅಧಿವೇಶನ ನಡೆಯಲಿದೆ. ನೀಟ್‌–ಯುಜಿ ಸೇರಿದಂತೆ...

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಕಣದಿಂದ ಹೊರ ನಡೆದ ಜೋ ಬೈಡನ್, ಕಮಲಾ ಹ್ಯಾರಿಸ್ ಸ್ಪರ್ಧೆ!

2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಸ್ಫರ್ಧೆಯಿಂದ ಹೊರಗುಳಿಯುವುದಾಗಿ...

Tag: Corruption