ಕೋಲಾರ ಡಿಸಿಸಿ ಬ್ಯಾಂಕ್ನ ಮಾಜಿ ಅಧ್ಯಕ್ಷ ಜಾಲಹಳ್ಳಿ ಗೋವಿಂದೇಗೌಡ ಅವರ ಮನೆ, ಕಚೇರಿಗಳ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶೋಧ ಕಾರ್ಯ ನಡೆಸಿದ್ದಾರೆ.
ಕೋಲಾರ ಡಿಸಿಸಿ ಬ್ಯಾಂಕ್ನ ಕೇಂದ್ರ ಕಚೇರಿ ಮತ್ತು...
ಜಮ್ಮು ಮತ್ತು ಕಾಶ್ಮೀರದಲ್ಲಿನ ಕಿರು ಜಲ ವಿದ್ಯುತ್ ಯೋಜನೆಯಲ್ಲಿ ಭಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ, ಪುಲ್ವಾಮ ದಾಳಿ ಸಂಬಂಧ ಮೋದಿ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದ...
ಸಭೆಯೊಂದರಲ್ಲಿ ಮಾತನಾಡುವಾಗ ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಯರೆಡ್ಡಿ ಅವರು ತಮ್ಮದೇ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ ಎಂದು ವರದಿಯಲ್ಲಿ...
ಪಂಜಾಬ್ ಪೊಲೀಸ್ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದ 52 ಮಂದಿ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸರ್ಕಾರವು ಪೊಲೀಸ್ ಅಧಿಕಾರಿಗಳ...
ಒಂದು ಕಾಲದಲ್ಲಿ ಶಿಸ್ತುಬದ್ಧತೆ ಹೆಸರುವಾಸಿಯಾಗಿದ್ದ ಪ್ರಧಾನಿ ಮೋದಿ ಅವರ ತವರು ಗುಜರಾತ್ನ ಬಿಜೆಪಿ ಈಗ ಪಕ್ಷಪಾತ, ಭ್ರಷ್ಟಾಚಾರ, ಆಂತರಿಕ ಕಲಹಗಳಿಂದಲೇ ಸುದ್ದಿಯಾಗುತ್ತಿದೆ. ಯಾವ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ಅನ್ನು ದೂಷಿಸುತ್ತಲೇ ಗುಜರಾತ್ನಲ್ಲಿ ಬಿಜೆಪಿ ಬೆಳೆಯಿತೋ,...