'ಇತಿಹಾಸವನ್ನು ತಿಳಿಯದವರು ಇತಿಹಾಸವನ್ನು ಸೃಷ್ಟಿಸಲಾರರು' ಎಂದು ನುಡಿದ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತದ ಮುಚ್ಚಿಟ್ಟ ಇತಿಹಾಸವನ್ನು ತೆರೆದಿಟ್ಟರು. ಇತಿಹಾಸವನ್ನು ನೋಡಬೇಕಾದ ಹೊಸ ದೃಷ್ಟಿಕೋನವನ್ನು ದಕ್ಕಿಸಿಕೊಟ್ಟರು. ಅವರು ಬರೆದ'ಪ್ರಾಚೀನ ಭಾರತದಲ್ಲಿ ಕ್ರಾಂತಿ ಮತ್ತು ಪ್ರತಿಕ್ರಾಂತಿ'...