ನಳಂದಾ ಜಿಲ್ಲೆಯ ಆಸ್ಪತ್ರೆಯೊಂದರಿಂದ ನವಜಾತ ಶಿಶು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲು ಸುಮಾರು ಎರಡು ತಿಂಗಳು ವಿಳಂಬ ಮಾಡಿದ ಪೊಲೀಸ್ ಹಾಗೂ ಜಿಲ್ಲಾಡಳಿತದ ನಡೆಗೆ ಪಾಟ್ನಾ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ....
ನೋಟಿಸ್ ಹಂತದಲ್ಲೇ ನಿಧಾನಗತಿ; BLOಗಳ ಮೇಲಿನ ಒತ್ತಡ, ಕಾನೂನು ತಕರಾರು ಮತ್ತು ಪಾರದರ್ಶಕತೆಯ ಕೊರತೆ ನಡುವೆ ಮತದಾರರ ಹಕ್ಕು ಉಳಿಯುವುದೇ. ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಇದೀಗ ಅತ್ಯಂತ...
ಲೈಂಗಿಕ ಹಗರಣ ಪ್ರಕರಣದ ಆರೋಪಿ, ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ಪ್ರಮುಖ ಪ್ರಾಸಿಕ್ಯೂಷನ್ ಸಾಕ್ಷಿಯಾಗಿರುವ ಮಹಿಳೆಯೊಬ್ಬರಿಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಸಾಕ್ಷಿ...
ಭಾರತದಲ್ಲಿ ಮತದಾನವು ಸಂವಿಧಾನಾತ್ಮಕವಾಗಿ ಅತ್ಯಂತ ಮಹತ್ವದ ಪ್ರಜಾಪ್ರಭುತ್ವದ ಹಕ್ಕಾಗಿದ್ದು, ಅದರ ಮೂಲಾಧಾರವೇ ನಿಖರವಾದ ಮತದಾರರ ಪಟ್ಟಿ. ಇದೇ ಉದ್ದೇಶದಿಂದ ಚುನಾವಣಾ ಆಯೋಗವು ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR)...
‘ಕಾನೂನು ನೆರವು ರಕ್ಷಣಾ ಸಲಹೆಗಾರ’ (LADC) ಯೋಜನೆಯನ್ನು ವಿರೋಧಿಸಿ ಪಂಜಾಬ್ನಾದ್ಯಂತ ಕಳೆದ 27 ದಿನಗಳಿಂದ ವಕೀಲರು ಮುಷ್ಕರ ನಡೆಸುತ್ತಿದ್ದಾರೆ. ಈ ಮುಷ್ಕರದ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ....