ಕೋವಿಡ್‌ ಹಗರಣ | ಮೂವರು ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮಕ್ಕೆ ನ್ಯಾ. ಡಿ ಕುನ್ಹಾ ಸಮಿತಿ ಶಿಫಾರಸ್ಸು

ಕರೋನಾ ಸಮಯದಲ್ಲಿ ಕರ್ನಾಟಕದಲ್ಲಿ ನಡೆದಿದ್ದ ಕೋವಿಡ್‌ ಹಗರಣ ತನಿಖೆ ನಡೆಸಿರುವ ನ್ಯಾಯಮೂರ್ತಿ ಮೈಖೇಲ್‌ ಡಿ ಕುನ್ಹಾ ಸಮಿತಿಯು, ಅಕ್ರಮ ನಡೆಸಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಉನ್ನತ ಅಧಿಕಾರಿಗಳು ಹಾಗೂ ಬೆಂಗಳೂರು...

ಕೋವಿಡ್ ಸ್ಫೋಟಕ ಅಂಶ ಬೆಳಕಿಗೆ | 1.2 ಲಕ್ಷ ಜನರ ಸಾವಿನ ಮಾಹಿತಿಯನ್ನೇ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾವಿನ ಸಂಖ್ಯೆಗಳ ಅಂತರವು ಕೇವಲ 37,206 ಎಂದು ತಪ್ಪು ಮಾಹಿತಿ ನೀಡಿದೆ. ಆ ಮೂಲಕ, ಸುಮಾರು 1,20,708 ಸಾವುಗಳ ಮಾಹಿತಿಯನ್ನೇ ಮುಚ್ಚಿಟ್ಟಿದೆ. ತಪ್ಪು ಮಾಹಿತಿ...

ಬಿಜೆಪಿ ಕೋವಿಡ್ ಹಗರಣ ಬಟಾಬಯಲು | 330 ರೂ. ಕಿಟ್‌ಗೆ 2,200 ರೂ. ಪಾವತಿಸಿದ್ದ ಬಿಎಸ್‌ವೈ ಸರ್ಕಾರ; ಏಳು ಪಟ್ಟು ಹೆಚ್ಚು ಹಣಕ್ಕೆ ಕಾರಣಗಳೇ ಇಲ್ಲ!

ಕೊರೋನ ಸಮಯದಲ್ಲಿ 1,163.65 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದ ಬಿಜೆಪಿ ಸರ್ಕಾರ, 3,392 ಕೋಟಿ ರೂ.ಗಳ ಲೆಕ್ಕ ತೋರಿಸಿ, ಸುಮಾರು 2,200 ಕೋಟಿ ರೂ. ಲೂಟಿ ಮಾಡಿದೆ ಎಂದು ಆರೋಪಿಸಲಾಗಿದೆ. ಈ ಎಲ್ಲ...

ಕೋವಿಡ್ ಹಗರಣ | 2,200 ಕೋಟಿ ಭ್ರಷ್ಟಾಚಾರ ತನಿಖಾ ಆಯೋಗದ ವರದಿಯಲ್ಲಿ ಸಾಬೀತಾಗುವುದೇ?

ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದ ವಿಚಾರಣಾ ಆಯೋಗವು ಕೋವಿಡ್ ಹಗರಣದ ಬಗ್ಗೆ ತನಿಖೆ ನಡೆಸಿದ್ದು, ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಕೊರೋನ ಸಮಯದಲ್ಲಿ 1,163.65 ಕೋಟಿ...

ಕಾಂಗ್ರೆಸ್ ನಾಯಕರು ಸತ್ಯ ಹರಿಶ್ಚಂದ್ರರೇ ಆಗಿದ್ದರೆ 2013ರಿಂದ ತನಿಖೆ ಮಾಡಿಸಲಿ: ಕೆ.ಸುಧಾಕರ್ ಸವಾಲು

2013ರ ಅವಧಿಯಲ್ಲಿ ಕಾಂಗ್ರೆಸ್ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿತ್ತು ವಿಚಾರಣೆಗಾಗಿ ಸಮಿತಿ ರಚಿಸಿ ದ್ವೇಷ ರಾಜಕಾರಣ ಮಾಡುತ್ತಿದೆ ಕಾಂ‌ಗ್ರೆಸ್‌ 2013ರ ಅವಧಿಯಲ್ಲಿ ಕಾಂಗ್ರೆಸ್ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿತ್ತು. ಕಾಂಗ್ರೆಸ್ ನಾಯಕರು ಸತ್ಯ ಹರಿಶ್ಚಂದ್ರರೇ ಆಗಿದ್ದರೆ 2013ರಿಂದ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: Covid Scam