ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......
'ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಅಗತ್ಯವಿಲ್ಲ. ಅದು ತಾಯಿಗೆ ಸಮಾನʼ ಎಂದ ಯೋಗಿಯ ಹೇಳಿಕೆ ಈಗ ವಿವಾದಕ್ಕೆ ಗುರಿಯಾಗಿದೆ. ಗೋವು ಕುರಿತ ದ್ವಂದ್ವ ನಿಲುವು ಬಯಲಾಗಿದೆ. ಆಡುವುದು ಒಂದು ಮಾಡುವುದು ಇನ್ನೊಂದು...
ಹಂದಿ ಬೇಟೆಗಾಗಿ ಇಟ್ಟಿದ್ದ ಸಿಡಿಮದ್ದನ್ನು ಹಸುವೊಂದು ತಿಂದಿದ್ದು, ಬಾಯಿ ಹಾಕುತ್ತಿದ್ದಂತೆ ಸಿಡಿಮದ್ದು ಸ್ಪೋಟಿಸಿ ಹಸುವಿನ ಬಾಯಿ ಛಿದ್ರಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ನಂಜನಗೂಡು ತಾಲೂಕಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ದುರ್ಘಟನೆ...
ಬೀದರ್ ತಾಲ್ಲೂಕಿನ ಕಮಠಾಣ ರಸ್ತೆಯಲ್ಲಿರುವ ಪಶು ವಿವೇಕ ಕ್ರೀಡಾಂಗಣದಲ್ಲಿ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 20ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಆಯೋಜಿಸಿರುವ ಮೂರು ದಿನಗಳ ಜಾನುವಾರು, ಕುಕ್ಕುಟ...
ಉತ್ತರ ಪ್ರದೇಶದ ರಾಮ್ಪುರ ಜಿಲ್ಲೆಯಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗೋಹತ್ಯೆ ಆರೋಪಿ ಸಾವನ್ನಪ್ಪಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಪಟ್ವಾಯಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಹತ್ಯೆ ಪ್ರಕರಣದ ತನಿಖೆ ನಡೆಸಲಾಗುತ್ತಿತ್ತು....