ಭಾರತ ಕಮ್ಯೂನಿಸ್ಟ್ ಪಕ್ಷ ಜಿಲ್ಲಾ ಮಂಡಳಿ ವತಿಯಿಂದ 136ನೇ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಬೀದರ್ ನಗರದಲ್ಲಿ ಆಚರಿಸಿಲಾಯಿತು.
ಪಕ್ಷದ ಜಿಲ್ಲಾ ಕಾರ್ಯದರ್ಶಿ ಶಫಾಯತ ಅಲಿ ಮಾತನಾಡಿ, ʼಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆದಿದ್ದು ಖಂಡನೀಯ....
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಭಾರತ ಕಮ್ಯೂನಿಸ್ಟ್ ಪಕ್ಷ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಜಿಲ್ಲಾ ಮಂಡಳಿಯ ತುರ್ತು ಸಭೆಯನ್ನು ಕರೆದು ಚರ್ಚಿಸಿದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮುಖಾಂತರ...
ಭಾರತ ಕಮ್ಯೂನಿಸ್ಟ್ ಪಕ್ಷ ಸ್ಥಾಪನೆಯಾಗಿ 100 ವರ್ಷಕ್ಕೆ ಕಾಲಿಡುತ್ತಿದೆ. 100 ವರ್ಷಗಳ ಹೋರಾಟ ಮತ್ತು ಬಲಿದಾನದ ಅಂಗವಾಗಿ ಗುರುವಾರ ಬೀದರ್ ನಗರದ ಭಗತಸಿಂಗ್ ವೃತ್ತ ಸಮೀಪದ ಸ್ಟಾರ್ ಲಾಡ್ಜ್ ಸಭಾಂಗಣದಲ್ಲಿ ಸಿಪಿಐ ಜಿಲ್ಲಾ...
ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆಸಿದ ಭಾರತದ ಬಹುದೊಡ್ಡ ಉದ್ಯಮಿದಾರ ಗೌತಮ ಅದಾನಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಭಾರತೀಯ ಕಮ್ಯುನಿಷ್ಟ ಪಕ್ಷ (ಸಿಪಿಐ) ಪ್ರತಿಭಟನೆ ನಡೆಸಿತು.
ಈ ಕುರಿತು ಭಗತ್ ಸಿಂಗ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ...
ಸಂವಿಧಾನ, ಪ್ರಜಾಸತ್ತೆ ಮತ್ತು ಬಹುತ್ವ ಇವುಗಳ ಉಳವಿಗಾಗಿ ಬಿಜೆಪಿಯನ್ನು ಸೋಲಿಸಿ, ದೇಶ ಉಳಿಸಿ ಆಂದೋಲನವನ್ನು ಸಿಪಿಐ ರಾಷ್ಟ್ರದಾದ್ಯಂತ ಹಮ್ಮಿಕೊಂಡಿದ್ದು,ಇದಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ರಾಜಕೀಯ ಸಮಾವೇಶಗಳನ್ನು ಹಮ್ಮಿಕೊಂಡಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ...