ತುಮಕೂರು | ಸಂವಿಧಾನ ಉಳಿಸಲು ಬಿಜೆಪಿ ಸೋಲಿಸಿ; ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್

ಸಂವಿಧಾನ, ಪ್ರಜಾಸತ್ತೆ ಮತ್ತು ಬಹುತ್ವ ಇವುಗಳ ಉಳವಿಗಾಗಿ ಬಿಜೆಪಿಯನ್ನು ಸೋಲಿಸಿ, ದೇಶ ಉಳಿಸಿ ಆಂದೋಲನವನ್ನು ಸಿಪಿಐ ರಾಷ್ಟ್ರದಾದ್ಯಂತ ಹಮ್ಮಿಕೊಂಡಿದ್ದು,ಇದಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ರಾಜಕೀಯ ಸಮಾವೇಶಗಳನ್ನು ಹಮ್ಮಿಕೊಂಡಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ...

ಕಲಬುರಗಿ | ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಬಿಜೆಪಿ ಸಂಸದರ ಕಚೇರಿ ಎದುರು ಸಿಪಿಐ ಪ್ರತಿಭಟನೆ

ಕೇಂದ್ರ ಸರ್ಕಾರ ಅನುದಾನ, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ ಎಸಗಿದೆ ಎಂದು ಆರೋಪಿಸಿ ಸೋಮವಾರ ಭಾರತ ಕಮ್ಯುನಿಸ್ಟ್ ಪಕ್ಷದ ಮುಖಂಡರು ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಅವರ ಕಚೇರಿ ಮುಂದೆ ಪ್ರತಿಭಟನೆ...

ಬೀದರ್‌ | ಬಿಎಸ್‌ಎಸ್‌ಕೆ ಆಡಳಿತ ಮಂಡಳಿ ವಜಾಕ್ಕೆ ಆಗ್ರಹ

ಜಿಲ್ಲೆಯ ರೈತರ ಜೀವನಾಡಿಯಾಗಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಆಡಳಿತ ಮಂಡಳಿ ಮತ್ತು ವ್ಯವಸ್ಥಾಪಕ ನಿರ್ದೇಶಕರು ಕಾರ್ಮಿಕರ  ಸುಮಾರು 1.19 ಕೋಟಿ ರೂ. ದುರುಪಯೋಗ ಮಾಡಿಕೊಂಡಿದ್ದು, ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ...

ಬೀದರ್‌ | ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಸಿಪಿಐ, ಎಐಕೆಎಸ್ ಆಗ್ರಹ

ಕಮಲನಗರ ತಾಲೂಕಿನ ಬಗರ್‌ ಹುಕುಂ ಸಾಗುವಳಿದಾರರ ಭೂಮಿ ಸಕ್ರಮಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಕಿಸಾನ ಸಭಾ ಹಾಗೂ ಸಿಪಿಐ ಜಂಟಿಯಾಗಿ ಪ್ರತಿಭಟನೆ ನಡೆಸಿತು. ಕಮಲನಗರ ಪಟ್ಟಣದ ಮುಖ್ಯ ರಸ್ತೆಯಿಂದ...

ಬೀದರ್‌ | ಬಗರ್‌ ಹುಕುಂ ಸಾಗುವಳಿ ಸಕ್ರಮಕ್ಕೆ ಸಿಪಿಐ ಆಗ್ರಹ

ಔರಾದ ಹಾಗೂ ಕಮಲನಗರ ತಾಲೂಕಿನ ಬಗರ್‌ ಹುಕುಂ ಸಾಗುವಳಿದಾರರ ಭೂಮಿ ಸಕ್ರಮಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಕಿಸಾನ ಸಭಾ ಹಾಗೂ ಸಿಪಿಐ ಜಂಟಿಯಾಗಿ ಪ್ರತಿಭಟನೆ ನಡೆಸಿತು. ಔರಾದ ಪಟ್ಟಣದ...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: CPI