ಬೀದರ್‌ | ವಿವಿಧ ಬೇಡಿಕೆ ಈಡೇರಿಕೆಗೆ ಸಿಪಿಐ ಒತ್ತಾಯ

ಬೀದರ ಬರ ಪೀಡಿತ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ ʼನ್ಯೂಸ್‌ ಕ್ಲಿಕ್‌ʼ ಸಂಸ್ಥೆಯ ಪತ್ರಕರ್ತರ ಮನೆ ಮೇಲೆ ನಡೆಸಿದ ಇಡಿ ದಾಳಿ ಖಂಡನೀಯ ಬೀದರ್ ಜಿಲ್ಲೆ ಬರ ಪರಿಸ್ಥಿತಿ, ಆರ್ಟಿಕಲ್ 371(ಜೆ)ಯ ಅನುಷ್ಠಾನ, ಬಲಪಂಥಿಯ...

ಸಂಸತ್ ಭವನ ಉದ್ಘಾಟನೆ ರಾಷ್ಟ್ರಪತಿ ಮಾಡಬೇಕು, ಪ್ರಧಾನಿಯಲ್ಲ; ವಿಪಕ್ಷಗಳ ಟೀಕೆ

ಹೊಸ ಸಂಸತ್ ಭವನ ನಿರ್ಮಾಣ ಪ್ರಧಾನಿಯವರ ಖಾಸಗಿ ಸ್ನೇಹಿತರ ಹಣದಿಂದ ನಡೆದಿಲ್ಲ, ಇದು ಸಾರ್ವಜನಿಕ ಹಣ ಬಳಸಿದ ಸರ್ಕಾರಿ ಯೋಜನೆಯಾಗಿರುವ ಕಾರಣ ಉದ್ಘಾಟನಾ ಸಮಾರಂಭದಲ್ಲಿ ಸಂವಿಧಾನದ ಘನತೆ ಉಳಿಸಿಕೊಳ್ಳಬೇಕು ಎಂದು ವಿಪಕ್ಷಗಳು ಕೇಂದ್ರ...

ಬಿಜೆಪಿ ಸೋಲಿಸುವ ಗುರಿಯೊಂದಿಗೆ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ಸಿಪಿಐ

ಕೆಪಿಸಿಸಿ ಕಚೇರಿಯಲ್ಲಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ಬೆಂಬಲ 215 ಕ್ಷೇತ್ರಗಳಲ್ಲಿ ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್‌ಗೆ ಸಿಪಿಐ ಬೆಂಬಲ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕಿದೆ. ಹೀಗಾಗಿ ರಾಜ್ಯಾದ್ಯಂತ ಬಿಜೆಪಿಯನ್ನು ಎದುರಿಸುತ್ತಿರುವ ಜಾತ್ಯತೀತ,...

ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳೊಂದಿಗೆ ಕಾರ್ಯ ನಿರ್ವಹಿಸಬೇಕು: ಡಿ ರಾಜಾ

ಪತ್ರಿಕೆಯೊಂದರ ಸಂದರ್ಶನದಲ್ಲಿ ರಾಜಾ ಉತ್ತರ ರಾಷ್ಟ್ರೀಯ ಪಕ್ಷವಾಗಲು ರಾಜ್ಯದಲ್ಲಿ ಶೇ 6 ಮತ ಅಗತ್ಯ ಭಾರತೀಯ ಕಮ್ಯುನಿಸ್ಟ್‌ ಪಕ್ಷಕ್ಕೆ (ಸಿಪಿಐ) ಭಾರತದ ಚುನಾವಣಾ ಆಯೋಗ 'ರಾಷ್ಟ್ರೀಯ ಪಕ್ಷ’ದ ಸ್ಥಾನಮಾನ ಕಸಿದುಕೊಂಡ ನಂತರ ಪಕ್ಷದ ನಾಯಕ ಡಿ...

ರಾಷ್ಟ್ರೀಯ ಪಕ್ಷ ಸ್ಥಾನಮಾನ ಕಳೆದುಕೊಂಡ ಎನ್‌ಸಿಪಿ, ಟಿಎಂಸಿ,ಸಿಪಿಐ

ಭಾರತೀಯ ಚುನಾವಣಾ ಆಯೋಗವು ಟಿಎಂಸಿ, ಎನ್‌ಸಿಪಿ ಹಾಗೂ ಭಾರತೀಯ ಕಮ್ಯುನಿಸ್ಟ್ ಪಕ್ಷಗಳಿಗೆ ನೀಡಿರುವ ರಾಷ್ಟ್ರೀಯ ಪಕ್ಷಗಳ ಸ್ಥಾನಮಾನವನ್ನು ವಾಪಸ್‌ ಪಡೆದಿದೆ. ಅಂತೆಯೇ ಅರವಿಂದ್‌ ಕೇಜ್ರೀವಾಲ್‌ ನೇತೃತ್ವದ ಅಮ್‌ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನವನ್ನು...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: CPI