ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ ಮುಂಭಾಗ CPIM, CPI, CITU ಮತ್ತು ಜನಪರ ಚಳುವಳಿಗಳ ಒಕ್ಕೂಟದಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು. ಸಂವಿಧಾನ ವಿರೋಧಿ ಎಸ್ಐಆರ್ ಪ್ರಕ್ರಿಯೆಯ ಮೂಲಕ...

ಪತ್ರಕರ್ತರು, ನಾಗರಿಕರ ವಿರುದ್ಧ ವಿಶೇಷಾಧಿಕಾರ ಅಸ್ತ್ರ ಬೇಡ: ಸುಪ್ರೀಂಗೆ CPIM ನಾಯಕಿ ಸುಭಾಷಿಣಿ ಅಲಿ ಮನವಿ

ಶಾಸಕಾಂಗವನ್ನು ಟೀಕಿಸಿದ ಮಾತ್ರಕ್ಕೆ ಸಂಸತ್ ಸದಸ್ಯರಲ್ಲದ ನಾಗರಿಕರು ಅಥವಾ ಪತ್ರಕರ್ತರ ವಿರುದ್ಧ ಶಾಸಕಾಂಗದ ವಿಶೇಷಾಧಿಕಾರವನ್ನು ಬಳಸುವಂತಿಲ್ಲ ಎಂದು ಮಾಜಿ ಲೋಕಸಭಾ ಸದಸ್ಯೆ ಹಾಗೂ CPI(M)ನ ಮಾಜಿ ಪೊಲಿಟ್‌ಬ್ಯುರೊ ಸದಸ್ಯೆ ಸುಭಾಷಿಣಿ ಅಲಿ ಸುಪ್ರೀಂ...

EC ವಿವಾದ | ದಶಕಗಳ ವೈರತ್ವ ಮರೆತು ಒಂದಾದ TMC-CPIM

ಪಶ್ಚಿಮ ಬಂಗಾಳದಲ್ಲಿ ದಶಕಗಳಿಂದ ರಾಜಕೀಯ ಎದುರಾಳಿಗಳಾಗಿದ್ದ ತೃಣಮೂಲ ಕಾಂಗ್ರೆಸ್ (TMC) ನಾಯಕಿ ಮಮತಾ ಬ್ಯಾನರ್ಜಿ ಮತ್ತು CPI(M) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಶುಕ್ರವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಚುನಾವಣಾ ಆಯೋಗದ...

5 ವರ್ಷಗಳಲ್ಲಿ ಮೋದಿ ವಿದೇಶ ಪ್ರವಾಸಗಳಿಗೆ ₹557.51 ಕೋಟಿ ವೆಚ್ಚ; ರಾಜ್ಯಸಭೆಯಲ್ಲಿ ಕೇಂದ್ರದ ಮಾಹಿತಿ

2021ರಿಂದ 2026ರ ಜುಲೈವರೆಗೆ ಪ್ರಧಾನಿ ನರೇಂದ್ರ ಮೋದಿ ಅವರ 77 ವಿದೇಶ ಪ್ರವಾಸಗಳಿಗೆ ಕೇಂದ್ರ ಸರ್ಕಾರ ಒಟ್ಟು ₹557.51 ಕೋಟಿ ವೆಚ್ಚ ಮಾಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ರಾಜ್ಯಸಭೆಗೆ ತಿಳಿಸಿದೆ. ಸಿಪಿಐ(ಎಂ) ಸದಸ್ಯ...

ದ್ವೇಷ ಭಾಷಣ ಪ್ರಕರಣ | ಬಿಜೆಪಿ ನಾಯಕರಿಗೆ ಕ್ಲೀನ್‌ ಚಿಟ್;‌ ಮರುಪರಿಶೀಲನಾ ಅರ್ಜಿ ಸುಪ್ರೀಂನಲ್ಲಿ ವಜಾ

ಪೌರತ್ವ ತಿದ್ದುಪಡಿ ಕಾಯ್ದೆ (CAA) ವಿರೋಧಿ ಪ್ರತಿಭಟನೆ ವೇಳೆ ಬಿಜೆಪಿಯ ಅನುರಾಗ್ ಠಾಕೂರ್ ಮತ್ತು ಪರ್ವೇಶ್ ವರ್ಮಾ ಮಾಡಿದ್ದ ದ್ವೇಷ ಭಾಷಣ ಪ್ರಕರಣದಲ್ಲಿ ಅವರಿಗೆ ನೀಡಿದ್ದ ಕ್ಲೀನ್‌ಚಿಟ್ ಅನ್ನು ಮರುಪರಿಶೀಲಿಸುವಂತೆ ಸಲ್ಲಿಸಲಾಗಿದ್ದ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: CPIM