ಕ್ಯಾಂಪಸ್‌ನಿಂದ ತಮ್ಮನ್ನು ಉಚ್ಛಾಟಿಸಿರುವುದೂ ಸೇರಿದಂತೆ ಪ್ರಮುಖ 13 ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಒಕ್ಕೂಟದ (ಜೆಎನ್‌ಯುಎಸ್‌ಯು) ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ....
ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ ಮಿತ್ರಪಕ್ಷಗಳು ಒಗ್ಗಟ್ಟಿನ ಹೋರಾಟ ರೂಪಿಸಲು ನಿರ್ಧರಿಸಿವೆ. SIR ಪ್ರಕ್ರಿಯೆಯ ಹೆಸರಿನಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ಆರೋಪಿಸಿರುವ ಮಿತ್ರಪಕ್ಷಗಳು,...
ಕೇಂದ್ರ ಸರ್ಕಾರದ ಕೋಮು, ಫ್ಯಾಸಿಸ್ಟ್ ಧೋರಣೆ ಹಾಗೂ ಉಪವಾಸ ಸತ್ಯಾಗ್ರಹ ನಿರತ ವಿಜ್ಞಾನಿ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಖಂಡಿಸಿ ಸಿಪಿಐ(ಎಂ) ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಭಾನುವಾರ ನಗರದ ತಿಮ್ಮಾಪುರಿ ವೃತ್ತದಲ್ಲಿ ಪ್ರತಿಭಟನೆ...
ತಮಿಳುನಾಡಿನ ಚುನಾವಣೆಗೆ ಎಲ್ಲಾ ಪಕ್ಷಗಳು ಸಿದ್ಧತೆಯಲ್ಲಿವೆ. ಆಡಳಿತರೂಢ ಡಿಎಂಕೆ ನೇತೃತ್ವದ ಮೈತ್ರಿಯೂ ಕೂಡ ಈ ಬಾರಿಯ ಚುನಾವಣೆಯಲ್ಲಿ ಜಾಣ್ಮೆಯ ಹೆಜ್ಜೆಯನ್ನಿಡುತ್ತಾ ರಾಜಕೀಯ ಕಾರ್ಯತಂತ್ರ ಮಾಡುತ್ತಿದೆ. ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಡಿಎಂಕೆ ಜೊತೆ...
15 ವರ್ಷಗಳ ಟಿಎಂಸಿ ಆಡಳಿತವು ಆಡಳಿತ ವಿರೋಧಿ ಅಲೆಯನ್ನೂ ಕಾಣುತ್ತಿದೆ. ಈ ಅಲೆಯ ಮುಖ್ಯ ಫಲಾನುಭವಿ ಬಿಜೆಪಿಯೇ ಆಗಿದ್ದರೂ, ಎಡಪಕ್ಷಗಳು ಮತ್ತು ಕಾಂಗ್ರೆಸ್ ತಮ್ಮ ಮತ ಪಾಲನ್ನು ಸ್ವಲ್ಪ ಹೆಚ್ಚಿಸಿಕೊಳ್ಳಬಹುದು. ಇದು, ಎಡಪಕ್ಷಗಳು...