ರಾಯಚೂರು | ಇವಿಎಂ ಬೇಡ, ಬ್ಯಾಲೆಟ್ ಬೇಕು ಎಂದು ಸಿಪಿಐ(ಎಂಎಲ್) ರೆಡ್ ಸ್ಟಾರ್‌ ಪ್ರತಿಭಟನೆ

ಆಡಳಿತ ಪಕ್ಷದವರ ಅಪೇಕ್ಷೆಗೆ ತಕ್ಕಂತೆ ಇವಿಎಂಗಳನ್ನು ತಿರುಚಬಹುದು ಎಂಬುದನ್ನು ತಾಂತ್ರಿಕ ತಜ್ಞರು ಸಾಬೀತುಪಡಿಸಿದ್ದರಿಂದ ಇವಿಎಂ ಬೇಡ. ಬ್ಯಾಲೆಟ್ ಮತ ಪತ್ರದ ಮೂಲಕ ಚುನಾವಣೆ ನಡೆಯಬೇಕೆಂದು ಸಿಪಿಐಎಂಎಲ್ ರೆಡ್ ಸ್ಟಾರ್‌ ರಾಯಚೂರು ತಾಲೂಕು ಸಮಿತಿ...

ರಾಯಚೂರು | ಹೆಚ್ಚುವರಿ ಭೂಮಿ ಪ್ರಕರಣಗಳ ಮರು ವಿಚಾರಣೆ ಮಾಡಿ; ಸಂಘಟನೆಗಳ ಒತ್ತಾಯ

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಸೇರಿದಂತೆ ಜಿಲ್ಲೆಯಲ್ಲಿನ ಎಲ್ಲಾ ಹೆಚ್ಚುವರಿ ಭೂಮಿ ಪ್ರಕರಣಗಳ ಕುರಿತು ಮರು ವಿಚಾರಣೆ ನಡೆಸುವಂತೆ ಆಗ್ರಹಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಒತ್ತಾಯಿಸಿದೆ. ಲಿಂಗಸುಗೂರಿನ ಹಳೆ ತಹಸೀಲ್ದಾರ್ ಕಚೇರಿ...

ಜನಪ್ರಿಯ

ಚಿಕ್ಕಮಗಳೂರು | ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ; ಜಿಲ್ಲಾಧಿಕಾರಿ

ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದಂತೆ...

ಬೆಳಗಾವಿ | ಮಾವಾ ತಂಬಾಕು ಉತ್ಪನ್ನ, ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಿ: ಟ್ರ್ಯಾಕ್ಟರ್ ಡಿಜೆ ಹಾವಳಿ ನಿಲ್ಲಿಸಿ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ...

ಚಿಕ್ಕಮಗಳೂರು | ಮಕ್ಕಳ ಬಾಲ್ಯ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ನ್ಯಾ. ಕಿರಣ್ ಕಿಣಿ

'ಇಂದಿನ ಮಕ್ಕಳು ದೇಶದ ಮುಂದಿನ ರೂವಾರಿಗಳು. ಪೋಷಕರ ನಂತರ ಮಕ್ಕಳ ಬದುಕಿನಲ್ಲಿ...

ಬೀದರ್‌ | ಕುಡಿಯುವ ನೀರಿಗಾಗಿ ಔರಾದ್‌ ಬಂದ್‌ ಯಶಸ್ವಿ

ಔರಾದ್ ಪಟ್ಟಣದಲ್ಲಿ ಕಳೆದ ಎರಡು ತಿಂಗಳಿಂದ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ...

Tag: CPIML Red Star