ಆನ್ ಲೈನ್ ಗೇಮ್ ಆಟದ ಚಟಕ್ಕೆ ಬಿದ್ದು ಹಲವಾರು ಮಂದಿ ಹಣ ಕಳೆದುಕೊಂಡು ಜೀವಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಎರಡು ದಿನಗಳ ಹಿಂದಷ್ಟೇ ದಾವಣಗೆರೆಯಲ್ಲಿ ಯುವಕನೋರ್ವ ಆನ್ಲೈನ್ ಗೇಮಿಂಗ್ ಮೋಸಕ್ಕೆ ಬಲಿಯಾಗದ್ದಾನೆ. ಇದಕ್ಕೆ ನಿಯಂತ್ರಣ...
ಆನ್ಲೈನ್ ಗೇಮಿಂಗ್(Online Gaming) ಮತ್ತು ಬೆಟ್ಟಿಂಗ್ ದಂಧೆ(Betting) ಎನ್ನುವುದು ಅಪ್ಪಟ ಕಾನೂನುಬಾಹಿರ ಜೂಜಾಟ. ರಾಜ್ಯ ಸರ್ಕಾರ ಇದರ ವಿರುದ್ಧ ಕಟ್ಟುನಿಟ್ಟಿನ ಕಾಯ್ದೆ ರೂಪಿಸುವ, ನಿಯಂತ್ರಿಸುವ-ನಿಷೇಧಿಸುವ ಅಗತ್ಯವಿದೆ. ಜನ ಕೂಡ ಜಾಗೃತರಾಗಬೇಕಾಗಿದೆ.
ಗದಗಿನ ಶಿರಹಟ್ಟಿಯಲ್ಲಿ ಪುಟ್ಟ...
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿ ಇಸ್ಪೀಟು, ಕ್ರಿಕೆಟ್ ಬೆಟ್ಟಿಂಗ್, ಒಸಿ, ಮಟ್ಕಾ ದಂಧೆ ಹೆಚ್ಚಿರುವ ಬಗ್ಗೆ ಎಸ್.ಪಿ. ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದು, ಇಂತಹ ವಿಚಾರದಲ್ಲಿ ಯಾವುದೇ ಮುಲಾಜು ನೋಡದೇ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ....
ಪ್ರತಿ ಐಪಿಎಲ್ ಸೀಸನ್ ಶುರುವಾಗುತ್ತಿದ್ದಂತೆ ಬೆಟ್ಟಿಂಗ್ ದಂಧೆಯೂ ಜೋರಾಗುತ್ತದೆ. ಕೋಟ್ಯಂತರ ರೂಪಾಯಿ ಅಕ್ರಮ ಚಲಾವಣೆಯಾಗುತ್ತಿದ್ದರೂ, ದೇಶದ ಜನತೆಯ ಬದುಕು ಮೂರಾಬಟ್ಟೆಯಾಗುತ್ತಿದ್ದರೂ, ಬಿಜೆಪಿ ಸರ್ಕಾರ ಅಮೃತಕಾಲ ಮತ್ತು ವಿಶ್ವಗುರುವಿನ ಜಪ ಮಾಡುತ್ತಿದೆ. ಬಡ ಹುಡುಗರ...