ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ | 318 ರನ್‌ಗಳ ಹಿನ್ನಡೆಯಲ್ಲಿ ಟೀಮ್‌ ಇಂಡಿಯಾ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ, 5 ವಿಕೆಟ್‌ ನಷ್ಟದಲ್ಲಿ 151 ರನ್‌ಗಳಿಸಿದೆ. ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ ಮೊತ್ತವನ್ನು ದಾಟಲು ರೋಹಿತ್‌ ಪಡೆ ಇನ್ನೂ 318 ರನ್‌ಗಳಿಸಬೇಕಾಗಿದೆ.ಮೊದಲ...

ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ | ದಾಖಲೆಯ 31ನೇ ಶತಕ ಸಿಡಿಸಿದ ಸ್ಟೀವ್ ಸ್ಮಿತ್

ಭೋಜನ ವಿರಾಮದ ವೇಳೆಗೆ ಆಸ್ಟ್ರೇಲಿಯಾ 422/7ಭಾರತದ ವಿರುದ್ಧ 9ನೇ ಶತಕ ದಾಖಲಿಸಿದ ಸ್ಟೀವ್ ಸ್ಮಿತ್‌ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯ ಎರಡನೇ ದಿನ ಆಸ್ಟ್ರೇಲಿಯಾದ...

ಟೆಸ್ಟ್‌ ಕ್ರಿಕೆಟ್‌ | ನಿವೃತ್ತಿ ದಿನಾಂಕ ಘೋಷಿಸಿದ ಡೇವಿಡ್‌ ವಾರ್ನರ್‌

ಆಸ್ಟ್ರೇಲಿಯಾ ತಂಡದ ದಿಗ್ಗಜ ಆಟಗಾರ, ಎಡಗೈ ಬ್ಯಾಟರ್‌ ಡೇವಿಡ್‌ ವಾರ್ನರ್‌ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ.ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಮುಂಚಿತವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ವಾರ್ನರ್, ಜನವರಿಯಲ್ಲಿ ಪಾಕಿಸ್ತಾನದ ವಿರುದ್ಧದ ಸರಣಿಯ ಮೂಲಕ...

ಐಪಿಎಲ್ 2023 | ಬೆಟ್ಟಿಂಗ್ ದಂಧೆಯಲ್ಲಿ ಬೇಯುತ್ತಿರುವ ದೇಶ; ಅಮೃತಕಾಲ-ವಿಶ್ವಗುರು ಜಪಿಸುತ್ತಿರುವ ಬಿಜೆಪಿ

ಪ್ರತಿ ಐಪಿಎಲ್ ಸೀಸನ್ ಶುರುವಾಗುತ್ತಿದ್ದಂತೆ ಬೆಟ್ಟಿಂಗ್ ದಂಧೆಯೂ ಜೋರಾಗುತ್ತದೆ. ಕೋಟ್ಯಂತರ ರೂಪಾಯಿ ಅಕ್ರಮ ಚಲಾವಣೆಯಾಗುತ್ತಿದ್ದರೂ, ದೇಶದ ಜನತೆಯ ಬದುಕು ಮೂರಾಬಟ್ಟೆಯಾಗುತ್ತಿದ್ದರೂ, ಬಿಜೆಪಿ ಸರ್ಕಾರ ಅಮೃತಕಾಲ ಮತ್ತು ವಿಶ್ವಗುರುವಿನ ಜಪ ಮಾಡುತ್ತಿದೆ. ಬಡ ಹುಡುಗರ...

ಜನಪ್ರಿಯ

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

Tag: Cricket Players