ಭಾರತ v/s ಬಾಂಗ್ಲಾ ಕ್ರಿಕೆಟ್: ಗ್ವಾಲಿಯರ್ ಬಂದ್‌ಗೆ ಹಿಂದು ಮಹಾಸಭಾ ಕರೆ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಅಕ್ಟೋಬರ್ 6ರಂದು ಭಾರತ ಮತ್ತು ಬಾಂಗ್ಲಾದೇಶ ಕ್ರಿಕೆಟ್‌ ತಂಡಗಳ ನಡುವೆ ಟಿ20 ಪಂದ್ಯ ನಡೆಯಲಿದೆ. ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಹಿಂದು ಮಹಾಸಭಾ, ಕ್ರಿಕೆಟ್‌ ಪಂದ್ಯವನ್ನು...

ಅಪ್ಪಾಜಿ ಕುಟುಂಬದ ಬಣ್ಣ ಬಯಲಾಗಬೇಕು, ಅವರೂ ಜೈಲಿಗೆ ಹೋಗಬೇಕು: ಯತ್ನಾಳ್

ಯಡಿಯೂರಪ್ಪ ಅವರ ಕಾಲದ ಹಗರಣಗಳು ಹೊರಗೆ ಬರಲಿ. ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೂ ಅವರ ನಿಜ ಬಣ್ಣ ಬಯಲಾಗಲಿ. ಪೂಜ್ಯ ಅಪ್ಪಾಜಿಯವರು, ಪೂಜ್ಯ ತಂದೆಯವರು ಎಂದು ತಿಳಿದುಕೊಳ್ಳುವವರಿಗೆ ಇವರ ಅಸಲಿ ರೂಪ ಗೊತ್ತಾಗಲಿ ಎಂದು...

ಜಿಂಬಾಬ್ವೆ ವಿರುದ್ಧ ಟಿ20 ಸರಣಿ: ಅಭಿಷೇಕ್ ಶರ್ಮಾ ಸ್ಫೋಟಕ ಶತಕ, ಟೀಂ ಇಂಡಿಯಾ ದಾಖಲೆ ಮೊತ್ತ

ಟಿ20 ವಿಶ್ವಕಪ್‌ ವಿಜೇತರಾಗಿ ಆಡಿದ ಮೊದಲ ಪಂದ್ಯದಲ್ಲಿಯೇ ಜಿಂಬಾಬ್ವೆ ವಿರುದ್ಧ ಸೋತ ಟೀ ಇಂಡಿಯಾಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿತ್ತು. ಟೀಕೆಗಳನ್ನೆ ಅಸ್ತ್ರ ಮಾಡಿಕೊಂಡ ಭಾರತ ತಂಡದ ಆಟಗಾರರು  ಜಿಂಬಾಬ್ವೆ ವಿರುದ್ಧದ ಎರಡನೇ ಟಿ20...

ಹಿರಿಯ ಕ್ರಿಕೆಟಿಗ ಜಿ ಆರ್ ವಿಶ್ವನಾಥ್‌ಗೆ ಗೌರವ ಡಾಕ್ಟರೇಟ್

ಮಾಜಿ ಕ್ರಿಕೆಟಿಗ ಜಿ ಆರ್ ವಿಶ್ವನಾಥ್, ಗೋಕುಲ ಶಿಕ್ಷಣ ದತ್ತಿ ಸಂಸ್ಥೆಯ ಅಧ್ಯಕ್ಷ ಎಂ.ಆರ್. ಜಯರಾಮ್‌ ಅವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಲಿಂಗರಾಜ...

ಟೀಂ ಇಂಡಿಯಾ ಉಪ ನಾಯಕಿ ಸ್ಮೃತಿ ಮಂದಾನ ಎಂಬ ಅಪರೂಪದ ಆಟಗಾರ್ತಿಯ ಆದಾಯವೆಷ್ಟು?

ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ ನಡೆದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾ ಉಪ ನಾಯಕಿ ಸ್ಮೃತಿ ಮಂದಾನ ಅಮೋಘ ಬ್ಯಾಟಿಂಗ್ ಮಾಡಿ, ಮಾಜಿ ಕ್ರಿಕೆಟರ್ ಮಿಥಾಲಿ ರಾಜ್ ದಾಖಲೆಯನ್ನು ಸರಿಗಟ್ಟಿದ್ದಾರೆ....

ಜನಪ್ರಿಯ

ಮತಕಳವು ಸಾಮಾನ್ಯ ಕಳ್ಳತನವಲ್ಲ, ಇದು ದೇಶದ್ರೋಹ: ಗ್ಯಾನೇಶ್, ಮೋದಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

​"ಮತಕಳವು ಯಾವುದೇ ಅಂಗಡಿಯೊಂದರಲ್ಲಿ ನಡೆಯುವಂತಹ ಸಾಮಾನ್ಯ ಕಳ್ಳತನವಲ್ಲ. ಬದಲಾಗಿ, ಇದು ದೇಶದ...

ಬೀದರ್‌ | ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸಂಘಟಿತ ಹೋರಾಟ ಅಗತ್ಯ : ಪಿ.ಪಿ.ಅಪ್ಪಣ್ಣ

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತಡೆದು, ಕಾರ್ಮಿಕರಿಗೆ ನ್ಯಾಯಯುತವಾಗಿ...

ಕೋಲಾರ | ನಾನು ಮುಂದೆ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ‌, ಸಚಿವರಾಗುವುದು ಖಚಿತ : ವರ್ತೂರ್ ಪ್ರಕಾಶ್

ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸುವ...

ಕೋಲಾರ | ಕನ್ನಡ ರಾಜ್ಯೋತ್ಸವವನ್ನು ಮನೆಯ ಹಬ್ಬದಂತೆ ಸಂಭ್ರಮದಿಂದ ಆಚರಿಸೋಣ: ಶಾಸಕ ಕೊತ್ತೂರು ಮಂಜುನಾಥ್

ಕನ್ನಡ ರಾಜ್ಯೋತ್ಸವವನ್ನು ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ, ಮನೆಯ ಹಬ್ಬದಂತೆ...

Tag: Cricket