‘ಮೆಕ್‌ಗ್ರಾತ್ ಕ್ಯಾಂಪ್‌ಗಿಂತ ಪರೀಕ್ಷೆ ಮುಖ್ಯ’ ಎಂದಿದ್ದ ಆಕೀಬ್ ನಬೀ ತಂದೆ: ಭಾರತೀಯ ಟೆಸ್ಟ್ ತಂಡಕ್ಕೆ ಆಯ್ಕೆಯಾದ ಕಾಶ್ಮೀರದ ಮೊದಲ ಕ್ರಿಕೆಟಿಗ

ಬಾರಾಮುಲ್ಲಾ ಮೂಲದ ಆಕೀಬ್ ಅವರ ಕ್ರಿಕೆಟ್ ಪಯಣವೇನೂ ಸುಲಭದ ಹಾದಿಯಾಗಿರಲಿಲ್ಲ. ಅವರು 12ನೇ ತರಗತಿಯಲ್ಲಿದ್ದಾಗ ಬೌಲಿಂಗ್ ದಿಗ್ಗಜ ಗ್ಲೆನ್ ಮೆಕ್‌ಗ್ರಾತ್ ನೇತೃತ್ವದಲ್ಲಿ ಬಿಸಿಸಿಐ ಆಯೋಜಿಸಿದ್ದ ಪ್ರತಿಷ್ಠಿತ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದರು. ಆದರೆ, ಸರ್ಕಾರಿ...

10ನೇ ತರಗತಿ ಬೋರ್ಡ್ ಪರೀಕ್ಷೆಯಿಂದ ಹೊರಗುಳಿದ ಕ್ರಿಕೆಟಿಗ ವೈಭವ್ ಸೂರ್ಯವಂಶಿ

ಭಾರತದ 14 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಈ ವರ್ಷ ಸಿಬಿಎಸ್‌ಇ 10ನೇ ತರಗತಿಯ ಬೋರ್ಡ್ ಪರೀಕ್ಷೆಯಿಂದ ಹೊರಗುಳಿದಿದ್ದಾರೆ. ಅವರು ಟೂರ್ನಿಗಳು ಹಾಗೂ ವಿವಿಧ ಪಂದ್ಯಾವಳಿಗಳಲ್ಲಿ ನಿರತನಾಗಿರುವುದರಿಂದ ಪರೀಕ್ಷೆಗೆ ಹಾಜರಾಗದೇ ಇರಲು...

ಟೀಮ್ ಇಂಡಿಯಾ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರೆಂಟ್

ತಮ್ಮ ಕಂಪನಿಯ ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿದ ಆರೋಪದ ಮೇಲೆ ಟೀಮ್ ಇಂಡಿಯಾ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅವರನ್ನು ಬಂಧಿಸಲು 'ಅರೆಸ್ಟ್‌ ವಾರೆಂಟ್‌' ಜಾರಿಗೊಳಿಸಲಾಗಿದೆ. ರಾಬಿನ್ ಉತ್ತಪ್ಪ ಅವರು ಬೆಂಗಳೂರಿನಲ್ಲಿ 'ಸೆಂಟಾರಸ್ ಲೈಫ್...

ಅಪ್ರಾಪ್ತೆ ಮೇಲೆ ಅತ್ಯಾಚಾರ: ಐಪಿಎಲ್ ಪ್ರತಿನಿಧಿಸಿದ್ದ ನೇಪಾಳ ಕ್ರಿಕೆಟಿಗನಿಗೆ 8 ವರ್ಷ ಜೈಲು

ಅಪ್ರಾಪ್ತೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ನೇಪಾಳ ಕ್ರಿಕೆಟ್ ತಂಡದ ಆಟಗಾರ ಸಂದೀಪ್ ಲಮಿಚನ್ನೆ ಎಂಬಾತನಿಗೆ ನೇಪಾಳ ರಾಷ್ಟ್ರೀಯ ನ್ಯಾಯಾಲಯ 8 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ಶಶೀರ್ ರಾಜ್ ದಕಲ್‌ ನೇತೃತ್ವದ ಪೀಠವು ಕಳೆದ...

ಜನಪ್ರಿಯ

ದಕ್ಷಿಣ ಕನ್ನಡ | ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ಆಸ್ಪತ್ರೆ ಇಲ್ಲ

ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ತಾಲ್ಲೂಕು ಮಟ್ಟದ ಆಸ್ಪತ್ರೆ ಇಲ್ಲದಿರುವುದು ಜಿಲ್ಲೆಯ ಆರೋಗ್ಯ...

ವಿಶ್ವ ವಿಕಲಚೇತನರ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ವಿಶ್ವ ವಿಕಲಚೇತನರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು...

ನೀವು ಆ ಕುರ್ಚಿಗೆ ಅರ್ಹರಲ್ಲ: ಸುಪ್ರೀಂನಲ್ಲಿ ಸಿಜೆಐ ವಿರುದ್ಧ ವಕೀಲರ ಆಕ್ರೋಶ; ಲೈವ್ ಪ್ರಸಾರ ಕಟ್

ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಅತ್ಯಂತ ಅಸಾಧಾರಣ ಮತ್ತು ಗಂಭೀರ ಬೆಳವಣಿಗೆಯೊಂದು ನಡೆದಿದೆ....

ಮಂಗಳೂರು | ದ.ಕ. ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ನವೆಂಬರ್‌ 18ರಂದು ಮಂಗಳೂರಿನ ಶ್ರೀ ಕುದ್ಮಲ್‌ ರಂಗರಾವ್‌ ಪುರಭವನದಲ್ಲಿ ಕರ್ನಾಟಕ ಸಾಹಿತ್ಯ...

Tag: cricketer