ಅಪರಾಧಗಳ ಹಿಂದಿನ ಅಪರಾಧಿಗಳು ರೈತರು ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದ ಬಿಹಾರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಕುಂದನ್ ಕೃಷ್ಣನ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ರೈತರನ್ನು ದೂಷಿಸುವುದು ನನ್ನ ಉದ್ದೇಶವಾಗಿರಲಿಲ್ಲ. ರೈತರು ಗೌರವಾನ್ವಿತರು...
ಯಾದಗಿರಿ | ಆಸ್ತಿ ವಿವಾದದಿಂದ ತಂದೆಯನ್ನು ಮಗ ಕೊಲೆ ಮಾಡಿರುವ ಘಟನೆ ಶಹಾಪುರ ತಾಲ್ಲೂಕಿನ ಮಡ್ನಾಳ ಕ್ಯಾಂಪ್ ಹತ್ತಿರ ಭಾನುವಾರ ನಡೆದಿದೆ.
ಶಹಾಪುರ ನಗರದ ಹಳಿಸಗರದ ಯಂಕಪ್ಪ ಅಂಬಲಪ್ಪ ಮ್ಯಾಕಲದೊಡ್ಡಿ (65) ಕೊಲೆಯಾದ ವ್ಯಕ್ತಿ....
ವಿವಾಹೇತರ ಸಂಬಂಧ ಆರೋಪ ಹಿನ್ನೆಲೆ ಗಂಗಾವತಿ ತಾಲ್ಲೂಕಿನ ವೆಂಕಟಗಿರಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೊಬ್ಬರನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶನಿವಾರ ನಡೆದಿದೆ.
ವಿಠಲಾಪೂರ ಗ್ರಾಮದ ನಾಗರಾಜ ಈರಪ್ಪ (32) ಎಂದು ಕೊಲೆಯಾದವರು. ಕೊಲೆಗೈದ...
ಪತ್ನಿ ಮೇಲೆ ಹಲ್ಲೆ ಮಾಡಿದ ಪತಿಯೊಬ್ಬ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಘತ್ತರಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಜೇವರ್ಗಿ ಮೂಲದ, ಸದ್ಯ ಘತ್ತರಗಾ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ಜಗನ್ನಾಥ್...
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ತಂದೆಯನ್ನು ಕೊಲೆ ಮಾಡಿರುವ ಘಟನೆ ಹುಲಸೂರ ತಾಲ್ಲೂಕಿನ ಬೇಲೂರ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಶಿವಕುಮಾರ್ (52) ಕೊಲೆಯಾದ ವ್ಯಕ್ತಿ. ರೇವಣಸಿದ್ದ (22) ಕೊಲೆಗೈದ ಮಗ....