ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆ ಚಾಕುವಿನಿಂದ ಇರಿದು ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಶಹಾಬಜಾರ್ ಪ್ರದೇಶದ ಲಂಗೋಟಿ ಪೀರ್ ದರ್ಗಾದ ಸಮೀಪ ನಡೆದಿದೆ.
ಮಂಗಳವಾರ ಬೆಳಿಗ್ಗೆ ಘಟನೆ ಜರುಗಿದ್ದು ರೂಪಾ...
ಆಸ್ತಿ ಹಂಚಿಕೆ ವಿಚಾರಕ್ಕೆ ಸಹೋದರರ ಮಧ್ಯೆ ಗಲಾಟೆಯಲ್ಲಿ ತಮ್ಮನನ್ನು ಅಣ್ಣನೇ ಕೊಲೆ ಮಾಡಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ರಮೇಶ (52) ಕೊಲೆಯಾದ ವ್ಯಕ್ತಿ. ಸಂಗಪ್ಪ ಕೊಲೆಗೈದ ಸಹೋದರ...
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದಲ್ಲಿ ಕೊಲೆಯಾದ ಯುವತಿ ಭಾಗ್ಯಶ್ರೀ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಗುರುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
'ಯುವತಿಯ ಕುಟುಂಬಸ್ಥರು ಬಡವರಾಗಿದ್ದು ಘಟನೆಯಿಂದ...
ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿಯಲ್ಲಿ ಕಳೆದ ವಾರ ನಡೆದಿದ್ದ 18 ವರ್ಷದ ಯುವತಿ ಭಾಗ್ಯಶ್ರೀಯ ಕೊಲೆ ಆರೋಪದ ಸಂಬಂಧ ಪೊಲೀಸ್ ಇಲಾಖೆ ತನಿಖೆ ಕೈಗೊಂಡಿದ್ದು, ಯುವತಿಯ ಪ್ರಿಯಕರನೇ ಕೊಲೆ ಮಾಡಿರುವುದು ತಾಂತ್ರಿಕ ಸಾಕ್ಷಾಧಾರಗಳಿಂದ ಖಚಿತವಾಗಿದೆ...
ಮನೆಯಿಂದ ಆಟವಾಡಲು ಹೋದ ಇಬ್ಬರು ಬಾಲಕರು ನೀರಿನ ಹಳ್ಳದಲ್ಲಿ ಮುಳುಗಿ ಶವವಾಗಿ ಪತ್ತೆಯಾಗಿರುವ ಘಟನೆ ಶಹಾಬಾದ್ ತಾಲೂಕಿನ ರಾವೂರು ಗ್ರಾಮದಲ್ಲಿ ಗುರುವಾರ ನಡೆದಿದೆ.
ರಾವೂರ ಗ್ರಾಮದ ನಿವಾಸಿಗಳಾದ ರವಿ ಗುತ್ತೆದಾರ ಅವರ ಮಗ ಭುವನ್...