ಉತ್ತರ ಬೆಂಗಳೂರಿನ ಶ್ರೀನಿವಾಸಪುರದ ಕೋಗಿಲು ಮುಖ್ಯರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ
ಸರಸ್ವತಿ ಬಿಜೆಪಿಯ ಸಕ್ರಿಯ ಕಾರ್ಯಕರ್ತೆಯಾಗಿದ್ದು, ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು
ಬೆಂಗಳೂರಿನ ಶ್ರೀನಿವಾಸಪುರದಲ್ಲಿ ಮಹಿಳೆಯೊಬ್ಬರು ನೀರಿನ ಕೊರತೆಯಿಂದಾಗಿ ನೆರೆಹೊರೆಯವರೊಂದಿಗೆ ಜಗಳವಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸರಸ್ವತಿ ಕೆ...
ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹೊಸಮನೆ ಠಾಣಾ ವ್ಯಾಪ್ತಿಯ ಸಾಯಿನಗರದಲ್ಲಿ ಚೂರಿ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಕೋಡಿಹಳ್ಳಿ ನಿವಾಸಿ ನವೀನ್ ಕುಮಾರ್ (25) ಮೃತ ಯುವಕ. ಚೂರಿಯಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳ ಗುಂಪು...
ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಹೇಮಾವತಿ ನದಿಯಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಹೇಮಾವತಿ ಸೇತುವೆ ಬಳಿ ನದಿಯಲ್ಲಿ ಶವ ತೇಲುತ್ತಿದ್ದನ್ನು ಗಮನಿಸಿದ ಸಾರ್ವಜನಿಕರು, ತಕ್ಷಣವೇ ಸಕಲೇಶಪುರ ನಗರ ಠಾಣೆ ಪೊಲೀಸರಿಗೆ ಮಾಹಿತಿ...
ಪ್ರೇಯಸಿಯ ಮೇಲೆ ಅನುಮಾನಗೊಂಡ ಪ್ರಿಯಕರ ಅವಳ ಹುಟ್ಟುಹಬ್ಬ ಆಚರಿಸಿದ ಬಳಿಕ ಹತ್ಯೆ
ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ ವಿಭಾಗದಲ್ಲಿ ಕ್ಲರ್ಕ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೃತ ಯುವತಿ
ಪ್ರೇಯಸಿಯ ಮೇಲೆ ಅನುಮಾನಗೊಂಡ ಪ್ರಿಯಕರ ಅವಳ ಹುಟ್ಟುಹಬ್ಬ ಆಚರಿಸಿದ...
ಪ್ರಿಮ್ರೋಸ್ ರಸ್ತೆಯಲ್ಲಿ ಏಕಮುಖವಾಗಿ ಸಂಚಾರ ಮಾಡಿ ಪೇದೆ ಮೇಲೆ ದೌರ್ಜನ್ಯ
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದ ಪೊಲೀಸರು
ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬೈಕ್ ಚಲಾಯಿಸಿಕೊಂಡು ಬಂದು ಸಂಚಾರ ನಿಯಮ ಉಲ್ಲಂಘಿಸಿದ್ದನ್ನು ತನ್ನ ಮೊಬೈಲ್‌ನಲ್ಲಿ...