ಬೆಂಗಳೂರು | ವಿದ್ಯುತ್ ಸ್ಪರ್ಶಿಸಿ ಪೇಂಟರ್ ಸಾವು; ಬೆಸ್ಕಾಂ ವಿರುದ್ಧ ಪ್ರಕರಣ ದಾಖಲು

ಬೆಸ್ಕಾಂ ವಿರುದ್ಧ ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ವಿದ್ಯುತ್ ತಂತಿಯು ಕಂಬಕ್ಕೆ ತಾಗಿಕೊಂಡಿರಬಹುದು ; ಪೊಲೀಸರ ಶಂಕೆ ದಕ್ಷಿಣ ಬೆಂಗಳೂರಿನ ದೇವರಚಿಕ್ಕನಹಳ್ಳಿಯಲ್ಲಿ ವಿದ್ಯುತ್ ತಗುಲಿ ಪೇಂಟರ್ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೇ 11ರಂದು ಈ...

ಬೆಂಗಳೂರು | ದೇವಸ್ಥಾನದಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ದೂರನ್ನೇ ತಿರುಚಿದ ಪೊಲೀಸರು: ಆರೋಪ

ಬೆಂಗಳೂರಿನ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಇಸ್ಕಾನ್‌ ಗೋವಿಂದ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ ಐಪಿಸಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬೆಂಗಳೂರಿನ ದೇವಸ್ಥಾನವೊಂದರಲ್ಲಿ ಜನಸಂದಣಿಯನ್ನೇ ನೆಪವಾಗಿಟ್ಟುಕೊಂಡು ಕಾಮುಕನೊಬ್ಬ 19...

ಎಟಿಎಂ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

ಬ್ಯಾಟರಿಗಳನ್ನು ₹1,000 ರಿಂದ ₹2,000 ವರೆಗಿನ ಮೊತ್ತಕ್ಕೆ ವಿತರಕರಿಗೆ ಮಾರಾಟ ಕರ್ಣಾಟಕ ಬ್ಯಾಂಕ್‌ನ ಎಟಿಎಂ ಕಿಯೋಸ್ಕ್‌ನಿಂದ ಮೂರು ಬ್ಯಾಟರಿಗಳ ಕಳ್ಳತನ ಎಟಿಎಂ ಕಿಯೋಸ್ಕ್‌ಗಳಲ್ಲಿ ಅಳವಡಿಸಲಾಗಿದ್ದ ಪವರ್ ಬ್ಯಾಟರಿಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಇಬ್ಬರನ್ನು ಯಲಹಂಕ...

ಬೆಂಗಳೂರು | ಪಾದಚಾರಿಗೆ ಡಿಕ್ಕಿ ಹೊಡೆದ ಬೈಕ್; ವೃದ್ಧ ಸಾವು

ಅಪಘಾತ ಎಸಗಿ ಪರಾರಿಯಾದ ದ್ವಿಚಕ್ರ ವಾಹನ ಸವಾರ ಶಿರ್ಕೆ ನಿವಾಸಿ ಮುನಿಯಪ್ಪ (70) ಸಾವನ್ನಪ್ಪಿದ ದುರ್ದೈವಿ ದ್ವಿಚಕ್ರ ವಾಹನವೊಂದು ವಯೋವೃದ್ಧ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದಿದ್ದು, ವೃದ್ಧ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿರ್ಕೆ ನಿವಾಸಿ ಮುನಿಯಪ್ಪ...

ಐಪಿಎಲ್‌ 2023 | ಗೆಲುವಿನಂಚಿನಲ್ಲಿ ಎಡವಿದ ಹೈದರಾಬಾದ್‌; ಕೋಲ್ಕತ್ತಾಗೆ ರೋಚಕ ಗೆಲುವು

ಐಪಿಎಲ್‌ 16ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌, ಕೆಕೆಆರ್ ತಂಡ‌ 4ನೇ ಗೆಲುವು ದಾಖಲಿಸಿದೆ. ಹೈದರಾಬಾದ್‌ನ ರಾಜೀವ್‌ ಗಾಂಧಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್‌, ಆತಿಥೇಯ ಸನ್‌ರೈಸರ್ಸ್‌ ಹೈದರಾಬಾದ್‌, ಎಸ್‌ಆರ್‌ಎಚ್‌ ವಿರುದ್ಧ 5 ರನ್‌ಗಳ...

ಜನಪ್ರಿಯ

Instagram ʼರೀಮಿಕ್ಸ್ʼ ಫೀಚರ್‌ಗೆ ತಕರಾರು; ಕಾಪಿರೈಟ್‌ ದುರ್ಬಳಕೆ ಸಾಧ್ಯತೆ ಎಂದ ದೆಹಲಿ ಹೈಕೋರ್ಟ್‌

Instagram ನಲ್ಲಿರುವ ಕೆಲವು ಫೀಚರ್‌ಗಳನ್ನು ಬಳಸಿಕೊಂಡು ಮೂಲ ಕಂಟೆಂಟ್‌ಗಳ ಕಾಪಿರೈಟ್ ಉಲ್ಲಂಘನೆ...

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ ಹಾಕದಿರಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

Tag: crime news