ಬೆಂಗಳೂರು | ಶಬ್ದ ಕಡಿಮೆ ಮಾಡಿ ಎಂದಿದ್ದಕ್ಕೆ ಹಲ್ಲೆ : ಗಾಯಾಳು ಸಾವಿನ ನಂತರ ಆರೋಪಿಗಳ ಬಂಧನ

ಏ. 2ರಂದು ರಾತ್ರಿಯ ವೇಳೆ ನಡೆದಿದ್ದ ಘಟನೆ ಘಟನೆ ನಡೆದ ಎರಡು ದಿನಗಳ ನಂತರ ಲಾಯ್ಡ್‌ ಸಾವು ಕಳೆದ ಕೆಲವು ದಿನಗಳ ಹಿಂದೆ ರಾತ್ರಿ ವೇಳೆ ಹೆಚ್ಚು ಶಬ್ದದೊಂದಿಗೆ ಹಾಡು ಹಾಕುತ್ತಿದ್ದಾರೆ ಎಂದು ದೂರು...

ಬೆಂಗಳೂರು | ಪಾರ್ಕಿಂಗ್‌ ವಿಚಾರಕ್ಕೆ ಜಗಳ : ಸಹೋದ್ಯೋಗಿಯ ಕೊಲೆ

ಜನಾರ್ದನ ಭಟ್ ಮತ್ತು ಆರೋಪಿಗಳು ಇಬ್ಬರೂ ಒಂದೇ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು ಭಟ್ ಅವರನ್ನು ಸುಲೈಮಾನ್ ಮತ್ತು ರಿಜ್ವಾನ್ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಬೆಂಗಳೂರಿನ ಶ್ರೀನಿವಾಸಪುರ ಅಪಾರ್ಟ್‌ಮೆಂಟ್‌ವೊಂದರಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್ ವಿಚಾರಕ್ಕೆ ಕಿತ್ತಾಡಿಕೊಂಡು ಖಾಸಗಿ...

ಬೆಂಗಳೂರು | ಸಹಾಯ ಕೇಳುವ ನೆಪದಲ್ಲಿ ಮಕ್ಕಳ ಅಪಹರಣ; ಆರೋಪಿ ಮಹಿಳೆ ಬಂಧನ

ರಾತ್ರಿ ವೇಳೆ ಚಾಕು, ಚೂರಿ ತೋರಿಸಿ ದರೋಡೆ ಮಾಡುತ್ತಿದ್ದ ಆರೋಪಿ ಮಾ. 29ರಂದು ಸ್ಕ್ರಾಪ್​ ಕಾರೊಂದರಲ್ಲಿ ಅನುಮಾನಸ್ಪಾದ ವ್ಯಕ್ತಿಯ ಮೃತದೇಹ ಪತ್ತೆ ಮನೆಯಲ್ಲಿದ್ದ ಮಕ್ಕಳನ್ನು ಕದ್ದೊಯುತ್ತಿದ್ದ ಆರೋಪಿ ನಂದಿನಿ ಅಲಿಯಾಸ್ ಆಯೇಷಾಳನ್ನು ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ...

ಬೆಂಗಳೂರು | ವಿವಾಹೇತರ ಸಂಬಂಧ ಶಂಕಿಸಿ ಪತ್ನಿ ಕೊಲೆಗೈದ ಪತಿ

ಎರಡುವರೆ ವರ್ಷದ ಮಗುವಿಗೂ ಗಾಯಗೊಳಿಸಿದ ಆರೋಪಿ ತಬ್ಸಿಮ್ ಬೇಬಿಯನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಬೆಂಗಳೂರಿನ ಹೆಣ್ಣೂರು ಕ್ರಾಸ್ ಬಳಿ ವಿವಾಹೇತರ ಸಂಬಂಧ ಶಂಕಿಸಿ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಬ್ಸಿಮ್ ಬೇಬಿ ಕೊಲೆಯಾದ...

ಜನಪ್ರಿಯ

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

Tag: crime news