ಬೆಂಗಳೂರು | ಅಪಾರ್ಟ್‌ಮೆಂಟ್‌ನ 10ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು

ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಏಕಾಏಕಿ ಅಪಾರ್ಟ್‌ಮೆಂಟ್‌ ಮೇಲಿಂದ ಹಾರಿ ಕೆಳಗೆ ಬಿದ್ದ ಮಹಿಳೆಬೆಂಗಳೂರಿನ ಯಲಹಂಕ ಬಳಿಯ ನಾಗೇನಹಳ್ಳಿಯ ಅಪಾರ್ಟ್‌ಮೆಂಟ್‌ನ 10ನೇ ಮಹಡಿಯಿಂದ ಬಿದ್ದು ಮಹಿಳೆ ಸಾವನ್ನಪ್ಪಿದ್ದ ಘಟನೆ ನಡೆದಿದೆ.ಲಖೌನ...

ಬೆಂಗಳೂರು | ಸಹೋದ್ಯೋಗಿಯೊಂದಿಗೆ ಪತ್ನಿ ಸ್ನೇಹ: ಮನನೊಂದು ಪತಿ ಆತ್ಮಹತ್ಯೆ

ಸುಬ್ರಹ್ಮಣ್ಯನಗರ ಪೊಲೀಸ್‌ ಠಾಣೆಗೆ ದೂರು ನೀಡಿದ ಆಂಡ್ರ್ಯೂ ಅಕ್ಕಆಸ್ಪತ್ರೆಯಲ್ಲಿ ಆಡಳಿತ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಆಂಡ್ರ್ಯೂ ಪತ್ನಿ42ರ ಹರೆಯದ ವ್ಯಕ್ತಿಯೊಬ್ಬ ತನ್ನ ಪತ್ನಿ ಆಕೆಯ ಸಹೋದ್ಯೋಗಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಮನನೊಂದು ಸುಬ್ರಹ್ಮಣ್ಯನಗರದಲ್ಲಿರುವ ತನ್ನ ಮನೆಯಲ್ಲಿ...

ಬೆಂಗಳೂರು | ತಂದೆಯ ಮೇಲೆ ಒರಳು ಕಲ್ಲು ಎತ್ತಿ ಹಾಕಿ ಕೊಲೆಗೈದ ಮಗ

ಘಟನಾ ಸ್ಥಳ ಪರಿಶೀಲನೆ ನಡೆಸಿದ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿಒರಳು ಕಲ್ಲು ಎತ್ತಿ ಹಾಕಿ ತಂದೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲುರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜಗಳದ ವೇಳೆ ತಂದೆಯ ಮೇಲೆ ಒರಳು...

ಬಸ್‌ ನಿರ್ವಾಹಕನಿಗೆ ಅವಾಚ್ಯ ಶಬ್ದದಿಂದ ನಿಂದನೆ: ದಂತ ವೈದ್ಯ ವಿದ್ಯಾರ್ಥಿ ವಿರುದ್ಧ ಎಫ್‌ಐಆರ್‌ ದಾಖಲು

ಕೆಎಲ್‌ಇ ದಂತ ವೈದ್ಯಕೀಯ ಕಾಲೇಜಿನಲ್ಲಿ ಮೌನೇಶ್‌ ವ್ಯಾಸಂಗಯೂರೋ ಕ್ಯಾಬ್ಸ್​ ಮೇಲೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲುದಂತ ವೈದ್ಯ ವಿದ್ಯಾರ್ಥಿಯೊಬ್ಬ ಕಾರ್ಯನಿರತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಬಸ್‌ನ ನಿರ್ವಾಹಕನಿಗೆ ಅವಾಚ್ಯ ಶಬ್ದಗಳಿಂದ...

ಬೆಂಗಳೂರು | ನಿತ್ಯ ಕುಡಿದು ಹಿಂಸಿಸುತ್ತಿದ್ದ ಅಣ್ಣನನ್ನೇ ಕೊಂದ ತಮ್ಮ

ಪುಲಕೇಶಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲುಪತಿ ಕಾಟ ತಾಳಲಾಗದೆ ಮೈದುನನಿಗೆ ಕರೆ ಮಾಡಿದ್ದ ಸಂಧ್ಯಾಕುಡಿದು ಬಂದು ನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಅಣ್ಣನಿಗೆ ಸ್ವಂತ ತಮ್ಮನೆ ಚಾಕುವಿನಿಂದ ಇರಿದು ಕೊಂದಿರುವ...

ಜನಪ್ರಿಯ

ಆಂಧ್ರ ಪ್ರದೇಶ | ಎನ್‌ಡಿಎ ಅಧಿಕಾರಕ್ಕೆ ಬಂದರೆ ಹಜ್ ಯಾತ್ರೆಗೆ 1 ಲಕ್ಷ ರೂ. ನೆರವು: ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾಕ್ಕೆ...

ದಾವಣಗೆರೆ | ಭ್ರಷ್ಟಾಚಾರ, ಜನವಿರೋಧಿ ನೀತಿಗೆ ಬೇಸತ್ತಿರುವ ಜನತೆ ಬಿಜೆಪಿಗೆ ಬೆಂಬಲಿಸುತ್ತಾರೆ: ಮೋದಿ ವಿಶ್ವಾಸ

ಕಾಂಗ್ರೆಸ್ ಪಾಪದ ಕೆಲಸಕ್ಕೆ ಕರ್ನಾಟಕದ ಜನತೆ ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಉತ್ತರ...

ವಿಶ್ಲೇಷಣೆ | ಒಬಿಸಿ ಮೀಸಲಾತಿ ಮತ್ತು ಬೂಟಾಟಿಕೆಯ ಬಿಜೆಪಿ

ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ....

ಮೀಸಲಾತಿಯನ್ನು ಆರ್‌ಎಸ್‌ಎಸ್‌ ಬೆಂಬಲಿಸಲಿದೆ: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಾ ಸಂಘ  ಯಾವಾಗಲು ಮೀಸಲಾತಿಯನ್ನು ಬೆಂಬಲಿಸಲಿದೆ ಹಾಗೂ ದೇಶದಲ್ಲಿ...

Tag: crime news