ಬೆಂಗಳೂರು | ಪ್ರಿಯತಮೆ ಕೊಲೆ ಮಾಡಿ ತಿಂಗಳು ಕಾಲ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಜೂನ್ 5ರಂದು ಜೀವನ ಭೀಮಾನಗರದಲ್ಲಿ ನಡೆದಿದ್ದ ಟೆಕ್ಕಿ ಆಕಾಂಕ್ಷಾ ಕೊಲೆ ಕೆ ಆರ್‌ ಪುರ ಸಮೀಪದ ಬಿ ನಾರಾಯಣಪುರದಿಂದ ನಾಪತ್ತೆಯಾಗಿದ್ದ ಆರೋಪಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜೂನ್ 5ರಂದು ಪ್ರಿಯತಮೆಯನ್ನು ಕೊಂದು ಬಂಧನ ಭೀತಿಯಿಂದ...

ಬೆಂಗಳೂರು | ಸೊಪ್ಪು ಮಾರಾಟ ಮಾಡುತ್ತಿದ್ದ ವೃದ್ಧೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಫುಟ್‌ಪಾತ್‌ ಮೇಲೆ ಸೊಪ್ಪು ಮಾರಾಟ ಮಾಡುತ್ತಿದ್ದ ವೃದ್ಧೆಯ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಶನಿವಾರ ಬೆಂಗಳೂರಿನ ಜಯನಗರದ 26ನೇ ಕ್ರಾಸ್‌ನಲ್ಲಿರುವ ಬಾಲಾಜಿ ಮೆಡಿಕಲ್ ಬಳಿ ಈ ಘಟನೆ ನಡೆದಿದೆ. ಚಂದ್ರಮ್ಮ ಹಲ್ಲೆಗೊಳಗಾದ ಮಹಿಳೆ. ಚಂದ್ರಮ್ಮ...

ಮೈಸೂರು | ಜೋಡಿ ಕೊಲೆ ಪ್ರಕರಣ; ಒರ್ವನ ಬಂಧನ, ಮತ್ತಿಬ್ಬರಿಗಾಗಿ ಶೋಧ

ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಹುಣಸೂರಲ್ಲಿ ನಡೆದಿದ್ದ ಭೀಕರ ಜೋಡಿ ಕೊಲೆ ಪ್ರಕರಣ ತಿರುವು ಕಂಡಿದ್ದು, ಕೇವಲ 485 ರೂಪಾಯಿಯಾಗಿ ಈ ಡಬಲ್​ ಮರ್ಡರ್​ ನಡೆದಿದೆ ಎನ್ನಲಾಗಿದೆ. ಆರೋಪಿ ಅಭಿಷೇಕ್​ (23) ಎಂಬಾತನನ್ನು...

ಬೆಂಗಳೂರು | ಅಪಾರ್ಟ್‌ಮೆಂಟ್‌ನ 10ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು

ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಏಕಾಏಕಿ ಅಪಾರ್ಟ್‌ಮೆಂಟ್‌ ಮೇಲಿಂದ ಹಾರಿ ಕೆಳಗೆ ಬಿದ್ದ ಮಹಿಳೆ ಬೆಂಗಳೂರಿನ ಯಲಹಂಕ ಬಳಿಯ ನಾಗೇನಹಳ್ಳಿಯ ಅಪಾರ್ಟ್‌ಮೆಂಟ್‌ನ 10ನೇ ಮಹಡಿಯಿಂದ ಬಿದ್ದು ಮಹಿಳೆ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಲಖೌನ...

ಬೆಂಗಳೂರು | ಸಹೋದ್ಯೋಗಿಯೊಂದಿಗೆ ಪತ್ನಿ ಸ್ನೇಹ: ಮನನೊಂದು ಪತಿ ಆತ್ಮಹತ್ಯೆ

ಸುಬ್ರಹ್ಮಣ್ಯನಗರ ಪೊಲೀಸ್‌ ಠಾಣೆಗೆ ದೂರು ನೀಡಿದ ಆಂಡ್ರ್ಯೂ ಅಕ್ಕ ಆಸ್ಪತ್ರೆಯಲ್ಲಿ ಆಡಳಿತ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಆಂಡ್ರ್ಯೂ ಪತ್ನಿ 42ರ ಹರೆಯದ ವ್ಯಕ್ತಿಯೊಬ್ಬ ತನ್ನ ಪತ್ನಿ ಆಕೆಯ ಸಹೋದ್ಯೋಗಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಮನನೊಂದು ಸುಬ್ರಹ್ಮಣ್ಯನಗರದಲ್ಲಿರುವ ತನ್ನ ಮನೆಯಲ್ಲಿ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: crime news

Download Eedina App Android / iOS

X