ಬೆಂಗಳೂರು | ಹೆಂಡತಿಯನ್ನು ಮನೆಗೆ ಕಳುಹಿಸದಿದ್ದಕ್ಕೆ ಅತ್ತೆಗೆ ಚೂರಿ ಇರಿದ ಅಳಿಯ

ಬೆಳ್ಳಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲುಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ ಪೊಲೀಸರುಬೆಂಗಳೂರಿನ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ಅಳಿಯನೊಬ್ಬ ಸ್ವಂತ ಅತ್ತೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.ತನ್ನ ಹೆಂಡತಿಯನ್ನು ಮನೆಗೆ ಕಳುಹಿಸದಿದ್ದಕ್ಕೆ ಅತ್ತೆ ಜತೆಗೆ ಗಲಾಟೆಗೆ...

ತಾಯಿ ಕೊಂದು ಮೃತದೇಹವನ್ನು ಸೂಟ್‌ಕೇಸ್‌ನಲ್ಲಿಟ್ಟು ಪೊಲೀಸ್‌ ಠಾಣೆಗೆ ತಂದ ಮಗಳು

70 ವರ್ಷದ ಬೀವಾ ಪಾಲ್‌ ಕೊಲೆಯಾಗಿರುವ ದುರ್ದೈವಿಬೆಂಗಳೂರಿನ ವಸತಿ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಹೆತ್ತ ತಾಯಿಯನ್ನು ಸ್ವತಃ ಮಗಳೇ ಕೊಂದು ಸೂಟ್‌ಕೇಸ್‌ನಲ್ಲಿ ಮೃತದೇಹವನ್ನು...

ಬೆಂಗಳೂರು | ಸ್ನೇಹಿತನ ಜತೆ ಸೇರಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಪ್ರಿಯಕರ

ಗಿರಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಜೂ. 6ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಯುವತಿಯ ಮೇಲೆ ಆಕೆಯ ಪ್ರಿಯಕರ ಹಾಗೂ ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ...

ಫೇಸ್‌ಬುಕ್ ಯುವತಿ ಬಲೆಗೆ ಬಿದ್ದು ₹37 ಲಕ್ಷ ಕಳೆದುಕೊಂಡ ಕಂಬಾಳು ಸ್ವಾಮೀಜಿ

ವಂಚನೆ ನಡೆದಿರುವ ಬಗ್ಗೆ ದೂರು ದಾಖಲಿಸಿದ ಸ್ವಾಮೀಜಿ2020ರಲ್ಲಿ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಯುವತಿ'ಫೇಸ್‌ಬುಕ್‌'ನಲ್ಲಿ ಪರಿಚಯವಾದ ಯುವತಿಯ ಬಲೆಗೆ ಬಿದ್ದು ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಅವರು ₹37 ಲಕ್ಷ ಕಳೆದುಕೊಂಡಿದ್ದು, ಈ ಬಗ್ಗೆ...

ಬೆಂಗಳೂರು | ಧಮ್ಕಿ ಹಾಕಿದ್ದಕ್ಕೆ ರೌಡಿಶೀಟರ್‌ನನ್ನು 26 ಬಾರಿ ಕೊಚ್ಚಿ ಕೊಂದ ಸಹಚರರು

ಪ್ರಶಾಂತ್, ಶ್ರೀಕಾಂತ್ ಹಾಗೂ ವಸಂತ್​ನನ್ನು​ ಬಂಧಿಸಿದ ಮಹದೇವಪುರ ಪೊಲೀಸರುಮೇ 25 ರಂದು ರೌಡಿಶೀಟರ್‌ನನ್ನು ಬರ್ಬರವಾಗಿ ಕೊಲೆ ಮಾಡಿದ ಸಹಚರರುಸಹಚರರಿಗೆ ಧಮ್ಕಿ ಹಾಕಿದ ಹಿನ್ನೆಲೆ, ರೌಡಿಶೀಟರ್‌ನನ್ನು 40 ಸೆಕೆಂಡ್‌ನಲ್ಲಿ 26 ಬಾರಿ ಕೊಚ್ಚಿ ಕೊಲೆ...

ಜನಪ್ರಿಯ

ಹಾಸನ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ತಂಡದ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ...

ಬಾಕಿ ಮೊತ್ತ ಬಿಡುಗಡೆ ಮಾಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ...

ಹಾಸನ ಪೆನ್‌ಡ್ರೈವ್ ಪ್ರಕರಣ | ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಎಫ್‌ಐಆರ್

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್...

ದೇಶಪ್ರೇಮಿ ಯುವಜನರ ಸಮಾವೇಶ | ಪಕೋಡಾ ಪ್ರದರ್ಶಿಸಿ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ

ದೇಶವನ್ನು ಅಭಿವೃದ್ಧ ಪತದಲ್ಲಿ ಕೊಂಡೊಯ್ಯುತ್ತೇವೆ ಎಂದಿದ್ದ ಮೋದಿ, ವರ್ಷಕ್ಕೆ 2 ಕೋಟಿ...

Tag: crime news