ಎರಡು ಗುಂಪುಗಳ ನಡುವೆ ಗಲಾಟೆ ವೇಳೆ ಕೊಲೆಯಾದ ವಿದ್ಯಾರ್ಥಿ
ರೇವಾ ಕಾಲೇಜಿನಲ್ಲಿ ವಾರ್ಷಿಕೋತ್ಸವದ ವೇಳೆ ಈ ಘಟನೆ ನಡೆದಿದೆ
ಬೆಂಗಳೂರಿನ ರೇವಾ ಕಾಲೇಜಿನಲ್ಲಿ ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆ...
ಕಾರನ್ನು ನಿಲ್ಲಿಸುವಂತೆ ಧಮ್ಕಿ ಹಾಕಿದ ಇಬ್ಬರು ಆರೋಪಿಗಳು
ಹೆಲ್ಮೆಟ್‌ನಿಂದ ಕಾರಿನ ಗಾಜುಗಳಿಗೆ ಹೊಡೆದು ಹಾನಿಗೊಳಿಸಿದ್ದಾರೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ತಿಂಗಳಿನಿಂದ ನಿರ್ಜನ ಪ್ರದೇಶದಲ್ಲಿ ಕಾರುಗಳನ್ನು ಅಡ್ಡಗಟ್ಟಿ ಕೆಲವರು ದರೋಡೆ ಮಾಡಲು ಹೊಂಚು ಹಾಕುತ್ತಿರುವ...
ಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಎಲೆಕ್ಟ್ರಿಕ್ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಅಪಘಾತ
ದಕ್ಷಿಣ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಹದಿನೇಳು ವರ್ಷದ ಯುವತಿ ಸಾವನ್ನಪ್ಪಿದ್ದಾಳೆ.
ಅನಾಹಿತಾ ಪಾಲ್ ಮೃತ...
ಪ್ರೀಯಕರನಿಗೆ ₹50 ಸಾವಿರ ಹಣ ನೀಡಿ, ಬಾಡಿಗೆ ಮನೆ ಮಾಡಿಕೊಟ್ಟಿದ್ದ ಮಹಿಳೆ
ಆರೋಪಿ ಗಣೇಶ್ನನ್ನು ಬಂಧಿಸಿದ ಬಸವೇಶ್ವರ ನಗರ ಪೊಲೀಸರು
ಬೆಂಗಳೂರಿನ ಜೆಸಿ ನಗರದಲ್ಲಿ ವಿವಾಹೇತರ ಸಂಬಂಧಕ್ಕೆ 35 ವರ್ಷದ ಮಹಿಳೆ ಬಲಿಯಾದ್ದಾಳೆ. ಬಸವೇಶ್ವರ...
ಜೀವಾವಧಿ ಶಿಕ್ಷೆ ಜತೆಗೆ ₹2 ಸಾವಿರ ದಂಡವನ್ನು ನ್ಯಾಯಾಲಯ ವಿಧಿಸಿದೆ
ರಾಜೇಶ್ ಮತ್ತು ಶಾರದಾ ಇಬ್ಬರಿಗೆ ಕೋರ್ಟ್ ವಿಚ್ಛೇದನ ನೀಡಿತ್ತು
2013ರಲ್ಲಿ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಜತೆಗೆ ₹2 ಸಾವಿರ ದಂಡವನ್ನು...