ವ್ಯಕ್ತಿಯೊಬ್ಬನ ತಲೆ ಕಡಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಹೊರವಲಯದ ಬಬಲಾದ್ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ನಡೆದಿದೆ.
36 ವರ್ಷ ಆಸುಪಾಸಿನ ವ್ಯಕ್ತಿಯ ಹತ್ಯೆ ನಡೆದಿದೆ. ಬಳಿಕ ರುಂಡವಿಲ್ಲದ ಶವ...
ತವರು ಮನೆಗೆ ಹೋಗಿದ್ದಕ್ಕೆ ಸಿಟ್ಟಿಗೆದ್ದ ಮಗ ತಾಯಿಯನ್ನೇ ಬಡಿಗೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ರಾಜೋಳ ಗ್ರಾಮದಲ್ಲಿ ನಡೆದಿದೆ.
ದೇವಕಮ್ಮ ದೊಡ್ಡಬೀರಪ್ಪ ಪೂಜಾರಿ (70) ಕೊಲೆಯಾದವರು, ಮಗ ಜಟ್ಟೆಪ್ಪ ದೊಡ್ಡಬೀರಪ್ಪ...
ಕಳೆದ ಏಪ್ರಿಲ್‌ನಿಂದ ರಾಜ್ಯದಲ್ಲಿ ಅಪರಾಧ ಪ್ರಕರಣಗಳದ್ದೇ ಸದ್ದು. ಹಾಸನದ ಸಂಸದ ಪ್ರಜ್ವಲ್ ರೇವಣ್ಣನ ಅತ್ಯಾಚಾರದ ಸಾವಿರಾರು ವಿಡಿಯೊಗಳ ಪೆನ್‌ಡ್ರೈವ್ ಇಡೀ ದೇಶವನ್ನೇ ಅಚ್ಚರಿಗೆ ತಳ್ಳಿತ್ತು. ಜೂನ್‌ನಲ್ಲಿ ನಟ ದರ್ಶನ್ ಗ್ಯಾಂಗಿನ ಪಾತಕಕೃತ್ಯ,...
ಪತ್ನಿಯ ಶೀಲದ ಮೇಲೆ ಸಂಶಯ ಪಟ್ಟ ಗಂಡ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದು ಸಾಕ್ಷ್ಯ ನಾಶಕ್ಕೆ ಶವ ಸುಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಅರಕೇರಿ ಗ್ರಾಮದಲ್ಲಿ ನಡೆದಿದೆ.
ಗೀತಾ ಬಾವಿಕಟ್ಟಿ (30) ಕೊಲೆಯಾದ ಮಹಿಳೆ....
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದಲ್ಲಿ 18 ವರ್ಷದ ಭಾಗ್ಯಶ್ರಿ ಎಂಬ ಯುವತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆಗೈದು ಮುಳ್ಳಿನ ಪೊದೆಯಲ್ಲಿ ಎಸೆದ ದುಷ್ಕರ್ಮಿಗಳ ಹೇಯ ಕೃತ್ಯ...