ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ ಮತ್ತು ಮಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ್‌ನಲ್ಲಿ ನಡೆದಿದೆ.
ಸುಮಲತಾ(45) ಹಾಗೂ ವರ್ಷಾ(22) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಮೃತರು ಕಲಬುರಗಿ ನಗರದ ಎಂ.ಬಿ.ನಗರ...
ಕಲಬುರಗಿ ನಗರದ ಸೈಯದ್ ಚಿಂಚೋಳಿ ಕ್ರಾಸ್ ಹತ್ತಿರದ ಆಶ್ರಯ ಕಾಲೋನಿಯ ಯುವಕ ಮತ್ತು ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದ ವ್ಯಕ್ತಿಯೊಬ್ಬರನ್ನು ಮಂಗಳವಾರ ತಡರಾತ್ರಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.
ಸೈಯದ್ ಚಿಂಚೋಳಿ ಕ್ರಾಸ್...
ಪತಿಯ ಕಿರುಕುಳ ತಾಳದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ಮಹಿಳೆಯೊಬ್ಬರಿಗೆ ಠಾಣೆಯ ಕಾನ್ಸ್‌ಟೇಬಲ್ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಪ್ರತಿನಿತ್ಯ ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಪತಿ ವಿರುದ್ಧ ದೂರು ಸಲ್ಲಿಸಲು ಕಮಲಾಪುರ...
ಅಪರಾಧ ಕೃತ್ಯಗಳ ನಿಯಂತ್ರಣಕ್ಕೆ ಮುಂದಾಗಿರುವ ಹು-ಧಾ ಮಹಾನಗರ ಪೊಲೀಸರು, ನ.21ರಂದು 172 ರೌಡಿಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಕಮಿಷನರ್ ರೇಣುಕಾ ಸುಕುಮಾರ, ಡಿಸಿಪಿ ರಾಜೀವ ಎಂ. ಮಾರ್ಗದರ್ಶನದಲ್ಲಿ...
ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಹುಣಸೂರಲ್ಲಿ ನಡೆದಿದ್ದ ಭೀಕರ ಜೋಡಿ ಕೊಲೆ ಪ್ರಕರಣ ತಿರುವು ಕಂಡಿದ್ದು, ಕೇವಲ 485 ರೂಪಾಯಿಯಾಗಿ ಈ ಡಬಲ್ ಮರ್ಡರ್ ನಡೆದಿದೆ ಎನ್ನಲಾಗಿದೆ.
ಆರೋಪಿ ಅಭಿಷೇಕ್ (23) ಎಂಬಾತನನ್ನು...