ಮೈಸೂರು | ಜೋಡಿ ಕೊಲೆ ಪ್ರಕರಣ; ಒರ್ವನ ಬಂಧನ, ಮತ್ತಿಬ್ಬರಿಗಾಗಿ ಶೋಧ

ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಹುಣಸೂರಲ್ಲಿ ನಡೆದಿದ್ದ ಭೀಕರ ಜೋಡಿ ಕೊಲೆ ಪ್ರಕರಣ ತಿರುವು ಕಂಡಿದ್ದು, ಕೇವಲ 485 ರೂಪಾಯಿಯಾಗಿ ಈ ಡಬಲ್​ ಮರ್ಡರ್​ ನಡೆದಿದೆ ಎನ್ನಲಾಗಿದೆ. ಆರೋಪಿ ಅಭಿಷೇಕ್​ (23) ಎಂಬಾತನನ್ನು...

ಹೈದರಾಬಾದ್ | ಮಹಿಳೆ ಕೊಂದು ದೇಹದ ಭಾಗಗಳ ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ವ್ಯಕ್ತಿ ಬಂಧನ

ಮಹಿಳೆ ತಲೆಯನ್ನು ಹೈದರಾಬಾದ್ ಮುಸಿ ನದಿ ಬಳಿ ಎಸೆದಿದ್ದ ಆರೋಪಿ ₹7 ಲಕ್ಷ ಸಾಲ ಹಿಂತಿರುಗಿಸುವಂತೆ ಆರೋಪಿ ಜತೆ ಜಗಳವಾಡಿದ್ದ ಮಹಿಳೆ ಇಡೀ ದೇಶವನ್ನೇ ಒಂದು ಕ್ಷಣ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ...

ಬೆಂಗಳೂರು | ವಿವಾಹೇತರ ಸಂಬಂಧ ಶಂಕಿಸಿ ಪತ್ನಿ ಕೊಲೆಗೈದ ಪತಿ

ಎರಡುವರೆ ವರ್ಷದ ಮಗುವಿಗೂ ಗಾಯಗೊಳಿಸಿದ ಆರೋಪಿ ತಬ್ಸಿಮ್ ಬೇಬಿಯನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಬೆಂಗಳೂರಿನ ಹೆಣ್ಣೂರು ಕ್ರಾಸ್ ಬಳಿ ವಿವಾಹೇತರ ಸಂಬಂಧ ಶಂಕಿಸಿ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಬ್ಸಿಮ್ ಬೇಬಿ ಕೊಲೆಯಾದ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: crime