ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದ ಬಳಿಕ ಭಾರತದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ ಕಳಿಸಲಾಗಿದೆ. ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವವರಲ್ಲಿ ಕೆಲವರು ಭಾರತೀಯರನ್ನು ವಿವಾಹವಾಗಿದ್ದು, ಅವರು ಪಾಕ್‌ಗೆ ಮರಳಲು ನಿರಾಕರಿಸಿದ್ದಾರೆ. ಈ ನಡುವೆ, ಪಾಕಿಸ್ತಾನ್...
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಬಂಡುಕೋರರು ನಡೆಸಿದ ಹೊಂಚುದಾಳಿಯಿಂದಾಗಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ರಾಜ್ಯ ಪೊಲೀಸರೊಂದಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನ ಯೋಧ ಗಸ್ತು ತಿರುಗುತ್ತಿದ್ದಾಗ ಶಂಕಿತ ಬಂಡುಕೋರರು ದಾಳಿ...
ಜಮ್ಮು ಮತ್ತು ಕಾಶ್ಮೀರದ ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಉಗ್ರರೊಂದಿಗೆ ಎರಡು ರಾತ್ರಿಗಳ ಕಾಲ ನಡೆದ ಎನ್‌ಕೌಂಟರ್‌ಗಳಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದು, ಆರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ದೋಡಾ...
ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶುಕ್ರವಾರ ಮಧ್ಯರಾತ್ರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರು ಹುತಾತ್ಮರಾಗಿದ್ದಾರೆ. ಕುಕಿ ಸಮುದಾಯಕ್ಕೆ ಸೇರಿದ ಉಗ್ರರು ನಡೆಸಿದ ದಾಳಿಯಲ್ಲಿ ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ...
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಮತಗಟ್ಟೆಯೊಂದರ ಬಳಿ ಶುಕ್ರವಾರ ನಡೆದ ಐಇಡಿ ಸ್ಫೋಟದಲ್ಲಿ 32 ವರ್ಷದ ಸಿಆರ್‌ಪಿಎಫ್ ಯೋಧ ಸಾವನ್ನಪ್ಪಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ, ಬಿಜಾಪುರದಲ್ಲಿ, ಮತ್ತೊಬ್ಬ ಸಿಆರ್‌ಪಿಎಫ್ ಐಇಡಿ ಸ್ಫೋಟದಲ್ಲಿ ಗಾಯಗೊಂಡಿದ್ದಾರೆ.
ಶುಕ್ರವಾರ ಮತದಾನ ನಡೆದ...