ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಸಂಗ್ರಹದ ಪೆನ್ ಡ್ರೈವ್ ಪ್ರಕರಣ ಬಗ್ಗೆ ಬಿಜೆಪಿ ನಾಯಕರು ತಡವಾಗಿ ಮೌನ ಮುರಿದಿದ್ದಾರೆ.
ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕ ಸಿ ಟಿ ರವಿ ಸೋಮವಾರ ಮಾತನಾಡಿ, "ರಾಜ್ಯದಲ್ಲಿ...
ಸಹೋದರ ನಿತಿನ್ ಗುತ್ತೇದಾರ ಅವರನ್ನು ಬಿಜೆಪಿಗೆ ಸೇರಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಅವರು ಸ್ವಪಕ್ಷದ ನಾಯಕರ ವಿರುದ್ಧವೇ ಹರಿಹಾಯ್ದಿದ್ದಾರೆ.
ಕಲಬುರಗಿ ನಗರದ ಹೊರವಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಹಿತೈಷಿಗಳ ಸಭೆಯಲ್ಲಿ ಮಾತನಾಡಿದ ಅವರು,...
ನಮ್ಮ ಸಿ ಟಿ ರವಿ ಅವರಿಗೆ ಅನ್ಯಾಯ ಆಗಿರುವುದನ್ನು ಒಪ್ಪಿಕೊಳ್ಳುವೆ. ಬರುವ ದಿನಗಳಲ್ಲಿ ಅವರಿಗೆ ವಿಧಾನಸಭೆ ಅಥವಾ ವಿಧಾನ ಪರಿಷತ್ತಿನಲ್ಲಿ ಅವಕಾಶ ಕಲ್ಪಿಸಿ, ಅನ್ಯಾಯ ಸರಿಪಡಿಸಲಾಗುವುದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ...
ಬಿಜೆಪಿ ಮುಖಂಡ ಸಿ ಟಿ ರವಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದ ಮೇಲೆ ಅವರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ...
ಸಂಘಪರಿವಾರದ ಪರ್ಮನೆಂಟ್ ಕಾಲಾಳುಗಳಾಗಿದ್ದ ಸಿ.ಟಿ. ರವಿ ಮತ್ತು ಪ್ರತಾಪ್ ಸಿಂಹ ಎಂಬ ಇಬ್ಬರು ಶೂದ್ರರು, ಬಿಜೆಪಿ ಎಂಬ ಬೆಟ್ಟಕ್ಕೆ ಕಲ್ಲು ಹೊತ್ತು ಕಂಗಾಲಾಗಿ ಕೂತಿದ್ದಾರೆ. ಶೂದ್ರ ಸಮುದಾಯದವರನ್ನು ಕಲ್ಲು ಹೊರುವ ಕೆಲಸಕ್ಕೆ ಹಚ್ಚಿದ...