ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂಸ್ಕೃತಿಕ ನಾಯಕ- ವಿಶ್ವಗುರು ಬಸವಣ್ಣನವರ ಭಾವಚಿತ್ರ ಮತ್ತು ವಚನ ವಿವೇಕ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು.
ಬಳಿಕ...
"ಇಂದು ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಬಸವಣ್ಣನವರನ್ನು ಕರ್ನಾಟಕದ ʼಸಾಂಸ್ಕೃತಿಕ ನಾಯಕʼರನ್ನಾಗಿ ಘೋಷಣೆ ಮಾಡಿದ್ದು ಪರಮಾನಂದ ತಂದಿದೆ. ಇದು ಸರ್ಕಾರದ ಘನತೆಯನ್ನೂ ಹೆಚ್ಚಿಸಿದೆ" ಎಂದು ಬಾಲ್ಕಿಯ ಹಿರೇಮಠ ಸಂಸ್ಥಾನದ ಸ್ವಾಮೀಜಿ ಡಾ ಬಸವಲಿಂಗ...