ಕಳೆದ 4 ದಶಕದಿಂದ ಸೋಬಾನೆ ಪದಗಳನ್ನು ಹಾಡಿಕೊಂಡು ಬಂದಿರುವ ಸಿದ್ಧಗಂಗಮ್ಮ ಅವರು ಇಂದಿಗೂ ಸಂಕಷ್ಟದಲ್ಲೇ ಬದುಕು ಸಾಗಿಸುತ್ತಿದ್ದಾರೆ. ತಾವು ಹಾಡುವ ಜೊತೆಗೆ ಬೇರೆಯವರಿಗೂ ಕಲಿಸುವ ಮೂಲಕ ಜಾನಪದ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿದ್ದಾರೆ
ಒಂದು ಪ್ರದೇಶವನ್ನು ತೆಕ್ಕೆಗೆ ತೆಗೆದುಕೊಳ್ಳಲು ಇರುವ ಉತ್ತಮ ಮಾರ್ಗವೆಂದರೆ ಆ ಪ್ರದೇಶದ ಸಂಸ್ಕೃತಿಯನ್ನು ಅಳಿಸಿ, ಭಾಷೆಯನ್ನು ನಾಶ ಮಾಡುವುದು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ.
ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ...
ಬಿಜೆಪಿ ಪಕ್ಷದ ಸಂಸದ ಅನಂತ ಕುಮಾರ್ ಹೆಗಡೆಯವರು ಪದೇ ಪದೆ ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತಿದ್ದು ಅವರ ವಿರುದ್ಧ ಬಿಜೆಪಿ ನಾಯಕರಿಗೆ ನಿಜವಾದ ದಮ್ಮು-ತಾಕತ್ತು ಇದ್ದರೆ ಪಕ್ಷದಿಂದ ಉಚ್ಚಾಟನೆ ಮಾಡಲಿ ಎಂದು...
ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಅವರು ಮೈಸೂರಿನಲ್ಲಿ ನಡೆದ ಮಹಿಷ ದಸರಾ ಆಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, "ಒಕ್ಕಲಿಗರು ಸಂಸ್ಕೃತಿ ಹೀನರೆಂದು ಕುವೆಂಪು ಹೇಳಿದ್ದರು" ಎಂದಿರುವುದು ಚರ್ಚೆಗೆ ಗ್ರಾಸವಾಗಿದೆ.
ಚಾಮರಾಜ ವಿಧಾನಸಭಾ ಕ್ಷೇತ್ರದ ಒಕ್ಕಲಿಗರ ಸಂಘದ ಕೆಲವರು...