ರಾಜ್ಯದಲ್ಲಿ ಬರೀ ಮೂರು ವರ್ಷದಲ್ಲೇ ಸೈಬರ್ ಕ್ರೈಂ ಪ್ರಕರಣ ದುಪ್ಪಟ್ಟು!

ಕರ್ನಾಟಕದಲ್ಲಿ ಮೂರು ವರ್ಷದ ಅವಧಿಯಲ್ಲೇ ಸೈಬರ್ ಕ್ರೈಂ ಪ್ರಕರಣಗಳು ದುಪ್ಪಟ್ಟಾಗಿದೆ ಎಂದು ಕರ್ನಾಟಕ ಡಿಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ. ಇದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ದೊಡ್ಡ ಸವಾಲಾಗಿದೆ ಎಂದು ಆತಂಕ...

ಆನ್ ಲೈನ್ ಗೇಮಿಂಗ್ ಕಡಿವಾಣಕ್ಕೆ ಕ್ರಮ: ಸಚಿವದಿನೇಶ್ ಗುಂಡೂರಾವ್

ಸರ್ಕಾರದಿಂದ ನ್ಯಾಷನಲ್ ಸೈಬರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್‌ ಪ್ರಾರಂಭ1930 ಸಹಾಯವಾಣಿ ಸಂಖ್ಯೆ, ಸಾರ್ವಜನಿಕರು 24*7 ಮಾಹಿತಿ ಒದಗಿಸಬಹುದುಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಯುವ ಸಮುದಾಯದವರು ಆನ್ ಲೈನ್ ಗೇಮ್ ಆಡುವ ಹವ್ಯಾಸಿಗಳಾಗಿದ್ದು, ಜೀವನವನ್ನು ಹಾಳು...

ಧಾರವಾಡ | ಅವಳಿ ನಗರದಲ್ಲಿ ಹೆಚ್ಚಿದ ಸೈಬರ್‌ ಕ್ರೈಮ್;‌ ಅಧಿಕಾರಿಗಳಿಂದ ಜಾಗೃತಿ

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, 2023ರ ಜನವರಿಯಿಂದ ಮೇ ವರೆಗೆ ಅಂದಾಜು 160 ಪ್ರಕರಣಗಳು ವರದಿಯಾಗಿವೆ. ಅವಳಿ ನಗರದ ತ್ವರಿತ ಬೆಳವಣಿಗೆಯ ಹಿನ್ನೆಲೆಯೇ ಸೈಬರ್ ಅಪರಾಧ ಪ್ರಕರಣಗಳೂ...

ಜನಪ್ರಿಯ

ಬೀದರ್‌ | ನಿಗದಿಪಡಿಸಿದ ಸಮಯಕ್ಕೆ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ : ಡಿಸಿ ಶಿಲ್ಪಾ ಶರ್ಮಾ

ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ...

ಕನ್ನಡಿಗರ ಕ್ಷಮೆ ಕೋರಿದ ಫೋನ್‌ಪೇ ಸಿಇಒ ಸಮೀರ್ ನಿಗಮ್

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ...

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಲುಕಿಸಲು ವಿಪಕ್ಷಗಳು ಸಜ್ಜು

ಇಂದಿನಿಂದ ಆಗಸ್ಟ್‌ 12ರವರೆಗೆ ಸಂಸತ್ತಿನ ಬಜೆಟ್‌ ಅಧಿವೇಶನ ನಡೆಯಲಿದೆ. ನೀಟ್‌–ಯುಜಿ ಸೇರಿದಂತೆ...

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಕಣದಿಂದ ಹೊರ ನಡೆದ ಜೋ ಬೈಡನ್, ಕಮಲಾ ಹ್ಯಾರಿಸ್ ಸ್ಪರ್ಧೆ!

2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಸ್ಫರ್ಧೆಯಿಂದ ಹೊರಗುಳಿಯುವುದಾಗಿ...

Tag: Cyber Crime